2 Chronicles · chapter 6 · verse 21
2 Chronicles 6:21 in Kannada
ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
Idallade neenu ninna sevakana vijnyaapaneyannoo ninna janaraada israayelyara vijnyaapaneyannoo kelu. Avaru ee sthalada kadege praarthisuvaaga neenu vaasamaaduva sthalavaada aakaashadinda kelu, keli mannisu.
2 Chronicles 6:21 in English
- King James Version (KJV)
- Hearken therefore unto the supplications of thy servant, and of thy people Israel, which they shall make toward this place: hear thou from thy dwelling place, [even] from heaven; and when thou hearest, forgive.
- World English Bible (WEB)
- Listen to the petitions of your servant and of your people Israel, when they pray toward this place. Yes, hear from your dwelling place, even from heaven; and when you hear, forgive.
- American Standard Version (ASV)
- And hearken thou to the supplications of thy servant, and of thy people Israel, when they shall pray toward this place: yea, hear thou from thy dwelling-place, even from heaven; and when thou hearest, forgive.
- Bible in Basic English (BBE)
- And give ear to the prayers of your servant and of your people Israel, when they make their prayers, turning to this place; give ear from heaven your living-place; and hearing have mercy.
- Darby Translation (DBY)
- And hearken unto the supplications of thy servant, and of thy people Israel, which they shall pray toward this place, and hear thou from thy dwelling-place, from the heavens, and when thou hearest, forgive.
- Webster's Bible (WBS)
- Hearken therefore to the supplications of thy servant, and of thy people Israel, which they shall make towards this place: hear thou from thy dwelling-place, [even] from heaven; and when thou hearest, forgive.
- Young's Literal Translation (YLT)
- 'And Thou hast hearkened unto the supplications of Thy servant, and of Thy people Israel, that they pray towards this place, and Thou dost hear from the place of Thy dwelling, from the heavens, and hast hearkened, and forgiven.
Read in context
- 19ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
- 20ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
- 21ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
- 22ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
- 23ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
Cross references
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Daniel 9:19 ದಾನಿಯೇಲನು 9:19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- 2 Chronicles 6:39 2 ಪೂರ್ವಕಾಲವೃತ್ತಾಂತ 6:39ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
- 2 Chronicles 30:27 2 ಪೂರ್ವಕಾಲವೃತ್ತಾಂತ 30:27ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
- Psalm 130:3–4 ಕೀರ್ತನೆಗಳು 130:3–4ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Matthew 6:12 ಮತ್ತಾಯನು 6:12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Job 22:12–14 ಯೋಬನು 22:12–14ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
Original words (Hebrew)
- Hearken · H8085שָׁמַע shâmaʻ
- supplications · H8469תַּחֲנוּן tachănûwn
- servant · H5650עֶבֶד ʻebed
- people · H5971עַם ʻam
- Israel · H3478יִשְׂרָאֵל Yisrâʼêl
- make · H6419פָּלַל pâlal
- place · H4725מָקוֹם mâqôwm
- hear · H8085שָׁמַע shâmaʻ
- dwelling · H3427יָשַׁב yâshab
- place · H4725מָקוֹם mâqôwm
- heaven · H8064שָׁמַיִם shâmayim
- hearest · H8085שָׁמַע shâmaʻ
- forgive · H5545סָלַח çâlach