Skip to content
ThuthiThuthiThuthi
2 Chronicles · chapter 6 · verse 22

2 Chronicles 6:22 in Kannada

ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು

Yaavanaadaroo tanna nereyava nige virodhavaagi paapamaadi avanu aaneidabekendu nemisalu

2 Chronicles 6:22 in English

King James Version (KJV)
If a man sin against his neighbour, and an oath be laid upon him to make him swear, and the oath come before thine altar in this house;
World English Bible (WEB)
“If a man sins against his neighbor, and an oath is laid on him to cause him to swear, and he comes and swears before your altar in this house,
American Standard Version (ASV)
If a man sin against his neighbor, and an oath be laid upon him to cause him to swear, and he come [and] swear before thine altar in this house;
Bible in Basic English (BBE)
If a man does wrong to his neighbour and has to take an oath, and comes before your altar to take his oath in this house:
Darby Translation (DBY)
If a man have sinned against his neighbour, and an oath be laid upon him to adjure him, and the oath come before thine altar in this house;
Webster's Bible (WBS)
If a man shall sin against his neighbor, and an oath be laid upon him to make him swear, and the oath shall come before thy altar in this house;
Young's Literal Translation (YLT)
'If a man doth sin against his neighbour, and he hath lifted up on him an oath to cause him to swear, and the oath hath come in before Thine altar in this house —

Read in context

  1. 20ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
  2. 21ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
  3. 22ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
  4. 23ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
  5. 24ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
Read all of 2 Chronicles 6

Cross references

Original words (Hebrew)

2 Chronicles 6:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.