Skip to content
ThuthiThuthiThuthi
2 Chronicles · chapter 6 · verse 23

2 Chronicles 6:23 in Kannada

ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.

Ee aalayadalli ninna balipeethada munde ee aane bandare neene dushtana maargavannu avana taleya mele bara maadi avanige badalu koduva haageyoo neetivantanannu neetivantanaagi maadi avana neetiya prakaara avanige koduva haageyoo neenu aakaashadinda keli nadisi ninna sevakara nyaayavannu teerisu.

2 Chronicles 6:23 in English

King James Version (KJV)
Then hear thou from heaven, and do, and judge thy servants, by requiting the wicked, by recompensing his way upon his own head; and by justifying the righteous, by giving him according to his righteousness.
World English Bible (WEB)
then hear from heaven, act, and judge your servants, bringing retribution to the wicked, to bring his way on his own head; and justifying the righteous, to give him according to his righteousness.
American Standard Version (ASV)
then hear thou from heaven, and do, and judge thy servants, requiting the wicked, to bring his way upon his own head; and justifying the righteous, to give him according to his righteousness.
Bible in Basic English (BBE)
Then let your ear be open in heaven, and be the judge of your servants, giving punishment to the wrongdoer, so that his sin may come on his head; and, by your decision, keeping from evil him who has done no wrong.
Darby Translation (DBY)
then hear thou from the heavens, and do, and judge thy servants, requiting the wicked, to bring his way upon his own head; and justifying the righteous, giving him according to his righteousness.
Webster's Bible (WBS)
Then hear thou from heaven, and do, and judge thy servants, by requiting the wicked, by recompensing his way upon his own head; and by justifying the righteous, by giving him according to his righteousness.
Young's Literal Translation (YLT)
then Thou dost hear from the heavens, and hast done, and hast judged Thy servants, to give back to the wicked, to put his way on his head, and to declare righteous the righteous, to give to him according to his righteousness.

Read in context

  1. 21ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
  2. 22ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
  3. 23ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
  4. 24ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
  5. 25ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
Read all of 2 Chronicles 6

Cross references

Original words (Hebrew)

2 Chronicles 6:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.