Skip to content
ThuthiThuthiThuthi
2 Chronicles · chapter 6 · verse 24

2 Chronicles 6:24 in Kannada

ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ

Ninna janaraada israayelyaru ninage viro dhavaagi paapamaadiddarinda tamma shatruvina munde sotu hodaaga avaru tirugi ee aalayadalli ninna munde ninna hesarannu kondaadi

2 Chronicles 6:24 in English

King James Version (KJV)
And if thy people Israel be put to the worse before the enemy, because they have sinned against thee; and shall return and confess thy name, and pray and make supplication before thee in this house;
World English Bible (WEB)
“If your people Israel are struck down before the enemy because they have sinned against you, and they turn again and confess your name, and pray and make supplication before you in this house,
American Standard Version (ASV)
And if thy people Israel be smitten down before the enemy, because they have sinned against thee, and shall turn again and confess thy name, and pray and make supplication before thee in this house;
Bible in Basic English (BBE)
And if your people Israel are overcome in war, because of their sin against you; if they are turned to you again, honouring your name, making prayers and requesting your grace in this house:
Darby Translation (DBY)
And if thy people Israel be put to the worse before the enemy, because they have sinned against thee, and shall turn again and confess thy name, and pray, and make supplication before thee in this house;
Webster's Bible (WBS)
And if thy people Israel shall be put to the worse before the enemy, because they have sinned against thee; and shall return and confess thy name, and pray and make supplication before thee in this house;
Young's Literal Translation (YLT)
'And if Thy people Israel is smitten before an enemy, because they sin against Thee, and they have turned back and confessed Thy name, and prayed and made supplication before Thee in this house —

Read in context

  1. 22ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
  2. 23ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
  3. 24ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
  4. 25ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
  5. 26ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
Read all of 2 Chronicles 6

Cross references

Original words (Hebrew)

2 Chronicles 6:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.