Skip to content
ThuthiThuthiThuthi
2 Chronicles · chapter 6 · verse 26

2 Chronicles 6:26 in Kannada

ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ

Avaru ninage virodhavaagi paapamaadi ddarinda aakaashavu muchtalpattu male illadiru vaaga neenu avarannu shikshisiddarinda avaru ee sthalada kadege praarthisi ninna hesarannu kondaadi tamma paapavannu bittu tirugikondare

2 Chronicles 6:26 in English

King James Version (KJV)
When the heaven is shut up, and there is no rain, because they have sinned against thee; [yet] if they pray toward this place, and confess thy name, and turn from their sin, when thou dost afflict them;
World English Bible (WEB)
“When the sky is shut up and there is no rain because they have sinned against you, if they pray toward this place and confess your name, and turn from their sin when you afflict them,
American Standard Version (ASV)
When the heavens are shut up, and there is no rain, because they have sinned against thee; if they pray toward this place, and confess thy name, and turn from their sin, when thou dost afflict them:
Bible in Basic English (BBE)
When heaven is shut up and there is no rain, because of their sin against you: if they make prayers with their faces turned to this place, honouring your name and turning away from their sin when you send trouble on them:
Darby Translation (DBY)
When the heavens are shut up, and there is no rain, because they have sinned against thee; if they pray toward this place, and confess thy name, and turn from their sin, because thou hast afflicted them;
Webster's Bible (WBS)
When the heaven is shut, and there is no rain, because they have sinned against thee; [yet] if they pray towards this place, and confess thy name, and turn from their sin, when thou dost afflict them;
Young's Literal Translation (YLT)
'In the heavens being restrained, and there is no rain, because they sin against Thee, and they have prayed towards this place, and confessed Thy name — from their sin they turn back because Thou dost afflict them —

Read in context

  1. 24ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
  2. 25ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
  3. 26ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
  4. 27ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
  5. 28ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
Read all of 2 Chronicles 6

Cross references

Original words (Hebrew)

2 Chronicles 6:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.