2 Chronicles · chapter 6 · verse 27
2 Chronicles 6:27 in Kannada
ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
Neenu aakaashadinda keli ninna sevakaraada israayel janara paapavannu mannisi avaru nadeyabekaada olle maargavannu kalisi baadhyeteyaagi ninna janarige kotta bhoomiya mele maleyannu kodu.
2 Chronicles 6:27 in English
- King James Version (KJV)
- Then hear thou from heaven, and forgive the sin of thy servants, and of thy people Israel, when thou hast taught them the good way, wherein they should walk; and send rain upon thy land, which thou hast given unto thy people for an inheritance.
- World English Bible (WEB)
- then hear in heaven, and forgive the sin of your servants, your people Israel, when you teach them the good way in which they should walk, and send rain on your land, which you have given to your people for an inheritance.
- American Standard Version (ASV)
- then hear thou in heaven, and forgive the sin of thy servants, and of thy people Israel, when thou teachest them the good way wherein they should walk; and send rain upon thy land, which thou hast given to thy people for an inheritance.
- Bible in Basic English (BBE)
- Then give ear from heaven, so that the sin of your servants and the sin of your people Israel may have forgiveness, when you make clear to them the good way in which they are to go; and send rain on your land which you have given to your people for their heritage.
- Darby Translation (DBY)
- then hear thou in the heavens, and forgive the sin of thy servants, and of thy people Israel, when thou teachest them the good way wherein they should walk; and give rain upon thy land, which thou hast given to thy people for an inheritance.
- Webster's Bible (WBS)
- Then hear thou from heaven, and forgive the sin of thy servants, and of thy people Israel, when thou hast taught them the good way in which they should walk; and send rain upon thy land, which thou hast given to thy people for an inheritance.
- Young's Literal Translation (YLT)
- then Thou dost hear in the heavens, and hast forgiven the sin of Thy servants, and of Thy people Israel, because Thou directest them unto the good way in which they walk, and hast given rain on Thy land that Thou hast given to Thy people for an inheritance.
Read in context
- 25ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
- 26ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
- 27ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- 28ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
- 29ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
Cross references
- 1 Kings 8:35–36 1 ಅರಸುಗಳು 8:35–36ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- Jeremiah 5:24 ಯೆರೆಮೀಯ 5:24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
- Psalm 68:9 ಕೀರ್ತನೆಗಳು 68:9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- 1 Kings 18:40–45 1 ಅರಸುಗಳು 18:40–45ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು. ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು. ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು. ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು. ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Psalm 25:12 ಕೀರ್ತನೆಗಳು 25:12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- Psalm 25:8 ಕೀರ್ತನೆಗಳು 25:8ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Psalm 119:33 ಕೀರ್ತನೆಗಳು 119:33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
Original words (Hebrew)
- hear · H8085שָׁמַע shâmaʻ
- heaven · H8064שָׁמַיִם shâmayim
- forgive · H5545סָלַח çâlach
- sin · H2403חַטָּאָה chaṭṭâʼâh
- servants · H5650עֶבֶד ʻebed
- people · H5971עַם ʻam
- Israel · H3478יִשְׂרָאֵל Yisrâʼêl
- taught · H3384יָרָה yârâh
- good · H2896טוֹב ṭôwb
- way · H1870דֶּרֶךְ derek
- walk · H3212יָלַךְ yâlak
- send · H5414נָתַן nâthan
- rain · H4306מָטַר mâṭar
- land · H776אֶרֶץ ʼerets
- given · H5414נָתַן nâthan
- people · H5971עַם ʻam
- inheritance · H5159נַחֲלָה nachălâh