2 Chronicles · chapter 6 · verse 29
2 Chronicles 6:29 in Kannada
ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
Ninna janavaada samasta israayelaadaroo praarthane yannoo vijnyaapaneyannoo maadalu avaru tamma kaigalannu ee aalayada kadege chaachidare
2 Chronicles 6:29 in English
- King James Version (KJV)
- [Then] what prayer [or] what supplication soever shall be made of any man, or of all thy people Israel, when every one shall know his own sore and his own grief, and shall spread forth his hands in this house:
- World English Bible (WEB)
- whatever prayer and supplication is made by any man, or by all your people Israel, who will each know his own plague and his own sorrow, and shall spread out his hands toward this house,
- American Standard Version (ASV)
- what prayer and supplication soever be made by any man, or by all thy people Israel, who shall know every man his own plague and his own sorrow, and shall spread forth his hands toward this house:
- Bible in Basic English (BBE)
- Whatever prayer or request for your grace is made by any man, or by all your people Israel, whatever his trouble may be, whose hands are stretched out to this house:
- Darby Translation (DBY)
- what prayer, what supplication soever be made by any man, or by all thy people Israel, when they shall know every man his own plague, and his own grief, and shall spread forth his hands toward this house;
- Webster's Bible (WBS)
- [Then] whatever prayer, [or] whatever supplication shall be made by any man, or by all the people of Israel, when every one shall know his own calamity, and his own grief, and shall spread forth his hands in this house:
- Young's Literal Translation (YLT)
- any prayer, any supplication that is for any man, and for all Thy people Israel, when they know each his own plague, and his own pain, and he hath spread out his hands towards this house:
Read in context
- 27ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- 28ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
- 29ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
- 30ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
- 31ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
Cross references
- Proverbs 14:10 ಜ್ಞಾನೋಕ್ತಿಗಳು 14:10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
- 2 Chronicles 6:12–13 2 ಪೂರ್ವಕಾಲವೃತ್ತಾಂತ 6:12–13ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು. ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 142:1–2 ಕೀರ್ತನೆಗಳು 142:1–2ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ. ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
- Psalm 33:12–13 ಕೀರ್ತನೆಗಳು 33:12–13ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು. ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
- Psalm 32:2–6 ಕೀರ್ತನೆಗಳು 32:2–6ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು. ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ. ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
Original words (Hebrew)
- prayer · H8605תְּפִלָּה tᵉphillâh
- supplication · H8467תְּחִנָּה tᵉchinnâh
- man · H120אָדָם ʼâdâm
- people · H5971עַם ʻam
- Israel · H3478יִשְׂרָאֵל Yisrâʼêl
- one · H376אִישׁ ʼîysh
- know · H3045יָדַע yâdaʻ
- sore · H5061נֶגַע negaʻ
- grief · H4341מַכְאֹב makʼôb
- forth · H6566פָּרַשׂ pâras
- hands · H3709כַּף kaph
- house · H1004בַּיִת bayith