2 Chronicles · chapter 6 · verse 31
2 Chronicles 6:31 in Kannada
ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
Neenu akaashadinda andare neenu vaasamaaduva sthaladinda keli mannisi manushyana hrudayavannu tiliyuva neenu prati manushyanigoo avanavana maargada prakaarakodu; yaakandare neenobbane samasta manushya makkala hrudayagalannu tilidavanaagiddee.
2 Chronicles 6:31 in English
- King James Version (KJV)
- That they may fear thee, to walk in thy ways, so long as they live in the land which thou gavest unto our fathers.
- World English Bible (WEB)
- that they may fear you, to walk in your ways as long as they live in the land which you gave to our fathers.
- American Standard Version (ASV)
- that they may fear thee, to walk in thy ways, so long as they live in the land which thou gavest unto our fathers.
- Bible in Basic English (BBE)
- So that they may give you worship, walking in your ways, as long as they are living in the land which you gave to our fathers.
- Darby Translation (DBY)
- that they may fear thee, to walk in thy ways, all the days that they live upon the land which thou gavest unto our fathers.
- Webster's Bible (WBS)
- That they may fear thee, to walk in thy ways, so long as they live in the land which thou gavest to our fathers.
- Young's Literal Translation (YLT)
- so that they fear Thee, to walk in Thy ways, all the days that they are living on the face of the ground that Thou hast given to our fathers.
Read in context
- 29ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
- 30ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
- 31ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
- 32ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
- 33ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
Cross references
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Exodus 20:20 ವಿಮೋಚನಕಾಂಡ 20:20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 1 Samuel 12:24 1 ಸಮುವೇಲನು 12:24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- Psalm 128:1 ಕೀರ್ತನೆಗಳು 128:1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- Psalm 130:4 ಕೀರ್ತನೆಗಳು 130:4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.