2 Chronicles · chapter 6 · verse 32
2 Chronicles 6:32 in Kannada
ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
Ninna dodda hesaru, ninna balavaada kai, chaachida ninna tolu ivugala nimitta ninna jana vaada israayelinavanallade dooradeshadinda banda paradeshastharannu kuritu enandare,
2 Chronicles 6:32 in English
- King James Version (KJV)
- Moreover concerning the stranger, which is not of thy people Israel, but is come from a far country for thy great name’s sake, and thy mighty hand, and thy stretched out arm; if they come and pray in this house;
- World English Bible (WEB)
- “Moreover, concerning the foreigner, who is not of your people Israel, when he comes from a far country for your great name’s sake and your mighty hand and your outstretched arm, when they come and pray toward this house,
- American Standard Version (ASV)
- Moreover concerning the foreigner, that is not of thy people Israel, when he shall come from a far country for thy great name’s sake, and thy mighty hand, and thine outstretched arm; when they shall come and pray toward this house:
- Bible in Basic English (BBE)
- And as for the man from a strange land, who is not of your people Israel but comes from a far country because of the glory of your name and your strong hand and your outstretched arm; when he comes to make his prayer, turning to this house:
- Darby Translation (DBY)
- And as to the stranger also, who is not of thy people Israel, but cometh out of a far country for thy great name's sake, and thy mighty hand and thy stretched-out arm; when they shall come and pray toward this house,
- Webster's Bible (WBS)
- Moreover concerning the stranger, who is not of thy people Israel, but hath come from a distant country for thy great name's sake, and thy mighty hand, and thy out-stretched arm; if they come and pray in this house;
- Young's Literal Translation (YLT)
- 'And also, unto the stranger who is not of Thy people Israel, and he hath come from a land afar off for the sake of Thy great name, and Thy strong hand, and Thy stretched-out arm, and they have come in and prayed towards this house:
Read in context
- 30ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
- 31ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
- 32ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
- 33ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
- 34ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
Cross references
- Isaiah 56:3–7 ಯೆಶಾಯ 56:3–7ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- 1 Kings 8:41–43 1 ಅರಸುಗಳು 8:41–43ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು. ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Matthew 8:10–11 ಮತ್ತಾಯನು 8:10–11ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
- Acts 10:1–4 ಅಪೊಸ್ತಲರ ಕೃತ್ಯಗಳು 10:1–4ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು. ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- John 12:20 ಯೋಹಾನನು 12:20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
- Zechariah 14:16–17 ಜೆಕರ್ಯ 14:16–17ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
- Ephesians 2:12–13 ಎಫೆಸದವರಿಗೆ 2:12–13ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Acts 8:27–39 ಅಪೊಸ್ತಲರ ಕೃತ್ಯಗಳು 8:27–39ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Matthew 2:1 ಮತ್ತಾಯನು 2:1ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
- Exodus 12:48–49 ವಿಮೋಚನಕಾಂಡ 12:48–49ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- Joshua 9:9 ಯೆಹೋಶುವ 9:9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- Exodus 3:19–20 ವಿಮೋಚನಕಾಂಡ 3:19–20ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
Original words (Hebrew)
- stranger · H5237נׇכְרִי nokrîy
- people · H5971עַם ʻam
- Israel · H3478יִשְׂרָאֵל Yisrâʼêl
- come · H935בּוֹא bôwʼ
- far · H7350רָחוֹק râchôwq
- country · H776אֶרֶץ ʼerets
- great · H1419גָּדוֹל gâdôwl
- name’s · H8034שֵׁם shêm
- mighty · H2389חָזָק châzâq
- hand · H3027יָד yâd
- out · H5186נָטָה nâṭâh
- arm · H2220זְרוֹעַ zᵉrôwaʻ
- come · H935בּוֹא bôwʼ
- pray · H6419פָּלַל pâlal
- house · H1004בַּיִת bayith