Skip to content
ThuthiThuthiThuthi
2 Chronicles · chapter 6 · verse 34

2 Chronicles 6:34 in Kannada

ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ

Ninna janaru neenu attibiduva yaava sthala dallaadaroo tamma shatrugala sangada yuddha maadalu horatu hogi neenu aadukonda pattanada maargavaagiyoo naanu ninna hesarige kattisida ee aalayada maargavaagiyoo avaru ninage praarthane maadidare

2 Chronicles 6:34 in English

King James Version (KJV)
If thy people go out to war against their enemies by the way that thou shalt send them, and they pray unto thee toward this city which thou hast chosen, and the house which I have built for thy name;
World English Bible (WEB)
“If your people go out to battle against their enemies, by whatever way you send them, and they pray to you toward this city which you have chosen, and the house which I have built for your name;
American Standard Version (ASV)
If thy people go out to battle against their enemies, by whatsoever way thou shalt send them, and they pray unto thee toward this city which thou hast chosen, and the house which I have built for thy name;
Bible in Basic English (BBE)
If your people go out to war against their attackers, by whatever way you may send them, if they make their prayers to you turning their faces to this town of yours and to this house which I have put up for your name:
Darby Translation (DBY)
If thy people go out to battle against their enemies by the way that thou shalt send them, and they pray unto thee toward this city that thou hast chosen, and the house that I have built unto thy name;
Webster's Bible (WBS)
If thy people go out to war against their enemies by the way that thou shalt send them, and they pray to thee towards this city which thou hast chosen, and the house which I have built for thy name;
Young's Literal Translation (YLT)
'When Thy people doth go out to battle against its enemies in the way that Thou dost send them, and they have prayed unto Thee the way of this city that Thou hast fixed on, and the house that I have built for Thy name:

Read in context

  1. 32ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
  2. 33ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
  3. 34ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
  4. 35ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
  5. 36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
Read all of 2 Chronicles 6

Cross references

Original words (Hebrew)

2 Chronicles 6:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.