Skip to content
ThuthiThuthiThuthi
2 Chronicles · chapter 6 · verse 36

2 Chronicles 6:36 in Kannada

ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ

Paapamaadadavanu yaavanoo illaddarinda avaru ninage virodhavaagi paapamaadalu neenu avara mele kopisikondu dooravaadaroo saviాpavaadaroo shatruvina deshakke avaru sere yaagi oyyalpaduva haage

2 Chronicles 6:36 in English

King James Version (KJV)
If they sin against thee, (for [there is] no man which sinneth not,) and thou be angry with them, and deliver them over before [their] enemies, and they carry them away captives unto a land far off or near;
World English Bible (WEB)
“If they sin against you (for there is no man who doesn’t sin), and you are angry with them and deliver them to the enemy, so that they carry them away captive to a land far off or near;
American Standard Version (ASV)
If they sin against thee (for there is no man that sinneth not), and thou be angry with them, and deliver them to the enemy, so that they carry them away captive unto a land far off or near;
Bible in Basic English (BBE)
If they do wrong against you, (for no man is without sin,) and you are angry with them, and give them up into the power of those who are fighting against them, so that they take them away prisoners to a land far off or near;
Darby Translation (DBY)
If they have sinned against thee (for there is no man that sinneth not), and thou be angry with them, and give them up to the enemy, and they have carried them away captives unto a land far off or near;
Webster's Bible (WBS)
If they sin against thee, (for [there is] no man who sinneth not,) and thou be angry with them, and deliver them over before [their] enemies, and they carry them away captives to a land far off or near;
Young's Literal Translation (YLT)
'When they sin against Thee — for there is not a man who sinneth not — and Thou hast been angry with them, and hast given them before an enemy, and taken them captive have their captors, unto a land far off or near;

Read in context

  1. 34ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
  2. 35ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
  3. 36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
  4. 37ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
  5. 38ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
Read all of 2 Chronicles 6

Cross references

Original words (Hebrew)

2 Chronicles 6:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.