Skip to content
ThuthiThuthiThuthi
2 Chronicles · chapter 6 · verse 38

2 Chronicles 6:38 in Kannada

ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ

Avarannu sereyaagi oydadeshadalli tamma poornahrudayadindaloo tamma poornapraana dindaloo ninna kadege tirugikondu neenu avara pitrugalige kotta tamma deshada maargavaagiyoo neenu aadukonda pattanada maargavaagiyoo ninna hesarigoskara naanu kattisida ee aalayada maargavaagiyoo avaru praarthane maadidare

2 Chronicles 6:38 in English

King James Version (KJV)
If they return to thee with all their heart and with all their soul in the land of their captivity, whither they have carried them captives, and pray toward their land, which thou gavest unto their fathers, and [toward] the city which thou hast chosen, and toward the house which I have built for thy name:
World English Bible (WEB)
if they return to you with all their heart and with all their soul in the land of their captivity, where they have been taken captive, and pray toward their land which you gave to their fathers, and the city which you have chosen, and toward the house which I have built for your name;
American Standard Version (ASV)
if they return unto thee with all their heart and with all their soul in the land of their captivity, whither they have carried them captive, and pray toward their land, which thou gavest unto their fathers, and the city which thou hast chosen, and toward the house which I have built for thy name:
Bible in Basic English (BBE)
If with all their heart and soul they are turned again to you, in the land where they are prisoners, the land where they have been taken, and make their prayers, turning their eyes to their land which you gave to their fathers, and to the town which you took for yourself, and the house which I have made for your name:
Darby Translation (DBY)
and if they return unto thee with all their heart and with all their soul in the land of their captivity, whither they have carried them captives, and pray toward their land which thou gavest unto their fathers, and the city that thou hast chosen, and the house that I have built unto thy name;
Webster's Bible (WBS)
If they return to thee with all their heart and with all their soul in the land of their captivity, whither they have carried them captives, and pray towards their land which thou gavest to their fathers, and [towards] the city which thou hast chosen, and towards the house which I have built for thy name:
Young's Literal Translation (YLT)
yea, they have turned back unto Thee with all their heart, and with all their soul, in the land of their captivity, whither they have taken them captive, and they have prayed the way of their land that Thou hast given to their fathers, and of the city that Thou hast chosen, and of the house that I have built for Thy name:

Read in context

  1. 36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
  2. 37ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
  3. 38ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
  4. 39ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
  5. 40ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
Read all of 2 Chronicles 6

Cross references

Original words (Hebrew)

2 Chronicles 6:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.