2 Chronicles · chapter 6 · verse 4
2 Chronicles 6:4 in Kannada
ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
Avanu--nanna tandeyaada daaveedana sangada maatanaadiddannu tanna kaiyinda neraverisida israayelyara devaraada kartanu stutisalpadali.
2 Chronicles 6:4 in English
- King James Version (KJV)
- And he said, Blessed [be] the LORD God of Israel, who hath with his hands fulfilled [that] which he spake with his mouth to my father David, saying,
- World English Bible (WEB)
- He said, “Blessed be the LORD, the God of Israel, who spoke with his mouth to David my father, and has with his hands fulfilled it, saying,
- American Standard Version (ASV)
- And he said, Blessed be Jehovah, the God of Israel, who spake with his mouth unto David my father, and hath with his hands fulfilled it, saying,
- Bible in Basic English (BBE)
- And he said, Praise be to the Lord, the God of Israel, who himself gave his word to my father David, and with his strong hand has made his word come true, saying,
- Darby Translation (DBY)
- And he said: Blessed be Jehovah the God of Israel, who spoke with his mouth unto David my father, and hath with his hands fulfilled it, saying,
- Webster's Bible (WBS)
- And he said, Blessed [be] the LORD God of Israel, who hath with his hands fulfilled [that] which he spoke with his mouth to my father David, saying,
- Young's Literal Translation (YLT)
- and he saith, 'Blessed [is] Jehovah, God of Israel, who hath spoken with His mouth with David my father, and with His hands hath fulfilled [it], saying:
Read in context
- 2ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
- 3ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
- 4ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
- 5ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
- 6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
Cross references
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Psalm 72:18–19 ಕೀರ್ತನೆಗಳು 72:18–19ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Psalm 68:32–35 ಕೀರ್ತನೆಗಳು 68:32–35ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ. ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ. ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ. ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- 1 Chronicles 29:10 1 ಪೂರ್ವಕಾಲವೃತ್ತಾಂತ 29:10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
- 1 Chronicles 17:12 1 ಪೂರ್ವಕಾಲವೃತ್ತಾಂತ 17:12ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Luke 1:68–70 ಲೂಕನು 1:68–70ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Psalm 138:1–2 ಕೀರ್ತನೆಗಳು 138:1–2ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು. ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 68:4 ಕೀರ್ತನೆಗಳು 68:4ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
- 1 Kings 8:15 1 ಅರಸುಗಳು 8:15ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.