2 Chronicles · chapter 6 · verse 42
2 Chronicles 6:42 in Kannada
ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
O devaraada kartane, ninna abhishiktanige ninna mukha vannu tirugisabeda; ninna sevakanaada daaveeda nige anugrahisida krupegalannu jnyaapakamaadu endu bedikondanu.
2 Chronicles 6:42 in English
- King James Version (KJV)
- O LORD God, turn not away the face of thine anointed: remember the mercies of David thy servant.
- World English Bible (WEB)
- “LORD God, don’t turn away the face of your anointed. Remember your loving kindnesses to David your servant.”
- American Standard Version (ASV)
- O Jehovah God, turn not away the face of thine anointed: remember [thy] lovingkindnesses to David thy servant.
- Bible in Basic English (BBE)
- O Lord God, let him whom you have taken for yourself never be given up by you: keep in mind your mercies to David your servant.
- Darby Translation (DBY)
- Jehovah Elohim, turn not away the face of thine anointed: remember mercies to David thy servant.
- Webster's Bible (WBS)
- O LORD God, turn not away the face of thy anointed: remember the mercies of David thy servant.
- Young's Literal Translation (YLT)
- O Jehovah God, turn not back the face of Thine anointed, be mindful of the kind acts of David Thy servant.'
Read in context
- 40ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
- 41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- 42ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
Cross references
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Psalm 132:1 ಕೀರ್ತನೆಗಳು 132:1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
- Psalm 89:24 ಕೀರ್ತನೆಗಳು 89:24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
- Acts 13:34 ಅಪೊಸ್ತಲರ ಕೃತ್ಯಗಳು 13:34ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
- 1 Kings 2:16 1 ಅರಸುಗಳು 2:16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
- Psalm 89:28 ಕೀರ್ತನೆಗಳು 89:28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- Psalm 132:10 ಕೀರ್ತನೆಗಳು 132:10ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
- 1 Kings 1:34 1 ಅರಸುಗಳು 1:34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.