2 Chronicles · chapter 6 · verse 5
2 Chronicles 6:5 in Kannada
ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
Aatanu tanna baayinda--nanna jana raada israayelannu aiguptadeshadinda bara maadida dina modalugondu nanna hesaru adaralli iruva haage aalayavannu kattuvadakke israayelana samasta gotragalolaginda yaava pattanavannoo aadukollalilla; nanna janaraada israa yelina mele aaluvavanaagiralu naanu obbana nnaadaroo aadukollalilla.
2 Chronicles 6:5 in English
- King James Version (KJV)
- Since the day that I brought forth my people out of the land of Egypt I chose no city among all the tribes of Israel to build an house in, that my name might be there; neither chose I any man to be a ruler over my people Israel:
- World English Bible (WEB)
- ‘Since the day that I brought my people out of the land of Egypt, I chose no city out of all the tribes of Israel to build a house in, that my name might be there, and I chose no man to be prince over my people Israel;
- American Standard Version (ASV)
- Since the day that I brought forth my people out of the land of Egypt, I chose no city out of all the tribes of Israel to build a house in, that my name might be there; neither chose I any man to be prince over my people Israel:
- Bible in Basic English (BBE)
- From the day when I took my people out of the land of Egypt, no town in all the tribes of Israel has been marked out by me for the building of a house for the resting-place of my name; and I took no man to be a ruler over my people Israel;
- Darby Translation (DBY)
- Since the day that I brought forth my people out of the land of Egypt I chose no city out of all the tribes of Israel to build a house in, that my name might be there; neither chose I any man to be prince over my people Israel:
- Webster's Bible (WBS)
- Since the day that I brought forth my people from the land of Egypt I chose no city among all the tribes of Israel to build a house in, that my name might be there; neither chose I any man to be a ruler over my people Israel:
- Young's Literal Translation (YLT)
- 'From the day that I brought out My people from the land of Egypt, I have not fixed on a city out of any of the tribes of Israel to build a house for my name being there, and I have not fixed on a man to be leader over My people Israel;
Read in context
- 3ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
- 4ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
- 5ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
- 6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 7ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
Cross references
- 1 Samuel 10:24 1 ಸಮುವೇಲನು 10:24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- 2 Samuel 7:6–7 2 ಸಮುವೇಲನು 7:6–7ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು. ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
- Daniel 9:19 ದಾನಿಯೇಲನು 9:19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- 2 Samuel 7:15–16 2 ಸಮುವೇಲನು 7:15–16ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- Exodus 23:21 ವಿಮೋಚನಕಾಂಡ 23:21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 1 Kings 8:16 1 ಅರಸುಗಳು 8:16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
- 1 Samuel 13:13–14 1 ಸಮುವೇಲನು 13:13–14ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು. ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
Original words (Hebrew)
- day · H3117יוֹם yôwm
- forth · H3318יָצָא yâtsâʼ
- people · H5971עַם ʻam
- land · H776אֶרֶץ ʼerets
- Egypt · H4714מִצְרַיִם Mitsrayim
- chose · H977בָּחַר bâchar
- city · H5892עִיר ʻîyr
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- build · H1129בָּנָה bânâh
- house · H1004בַּיִת bayith
- name · H8034שֵׁם shêm
- chose · H977בָּחַר bâchar
- man · H376אִישׁ ʼîysh
- ruler · H5057נָגִיד nâgîyd
- people · H5971עַם ʻam
- Israel · H3478יִשְׂרָאֵל Yisrâʼêl