2 Chronicles · chapter 6 · verse 7
2 Chronicles 6:7 in Kannada
ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
Aadakaarana israayelina devaraada kartana hesarige aalaya vannu kattisalu nanna tandeyaada daaveedanige manassittu.
2 Chronicles 6:7 in English
- King James Version (KJV)
- Now it was in the heart of David my father to build an house for the name of the LORD God of Israel.
- World English Bible (WEB)
- Now it was in the heart of David my father to build a house for the name of the LORD, the God of Israel.
- American Standard Version (ASV)
- Now it was in the heart of David my father to build a house for the name of Jehovah, the God of Israel.
- Bible in Basic English (BBE)
- Now it was in the heart of my father David to put up a house for the name of the Lord, the God of Israel.
- Darby Translation (DBY)
- And it was in the heart of David my father to build a house unto the name of Jehovah the God of Israel.
- Webster's Bible (WBS)
- Now it was in the heart of David my father to build a house for the name of the LORD God of Israel:
- Young's Literal Translation (YLT)
- 'And it is with the heart of David my father to build a house for the name of Jehovah God of Israel,
Read in context
- 5ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
- 6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 7ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
- 8ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
- 9ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
Cross references
- 1 Kings 5:3 1 ಅರಸುಗಳು 5:3ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
- 1 Chronicles 17:1 1 ಪೂರ್ವಕಾಲವೃತ್ತಾಂತ 17:1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- 2 Samuel 7:2–3 2 ಸಮುವೇಲನು 7:2–3ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು. ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 1 Kings 8:17 1 ಅರಸುಗಳು 8:17ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
- 1 Chronicles 28:2–4 1 ಪೂರ್ವಕಾಲವೃತ್ತಾಂತ 28:2–4ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು. ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;
- 1 Chronicles 22:7 1 ಪೂರ್ವಕಾಲವೃತ್ತಾಂತ 22:7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.