2 Chronicles · chapter 6 · verse 8
2 Chronicles 6:8 in Kannada
ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
Aaga kartanu nanna tandeyaada daavee danige--nanna hesarige aalayavannu kattisalu ninage manassaagittallaa? Ninage manassaagiruvadarinda olledu maadidi.
2 Chronicles 6:8 in English
- King James Version (KJV)
- But the LORD said to David my father, Forasmuch as it was in thine heart to build an house for my name, thou didst well in that it was in thine heart:
- World English Bible (WEB)
- But the LORD said to David my father, ‘Whereas it was in your heart to build a house for my name, you did well that it was in your heart;
- American Standard Version (ASV)
- But Jehovah said unto David my father, Whereas it was in thy heart to build a house for my name, thou didst well that it was in thy heart:
- Bible in Basic English (BBE)
- But the Lord said to David my father, You did well to have in your heart the desire to make a house for my name:
- Darby Translation (DBY)
- But Jehovah said to David my father, Whereas it was in thy heart to build a house unto my name, thou didst well that it was in thy heart;
- Webster's Bible (WBS)
- But the LORD said to David my father, Forasmuch as it was in thy heart to build a house for my name, thou didst well in that it was in thy heart;
- Young's Literal Translation (YLT)
- and Jehovah saith unto David my father, Because that it hath been with thy heart to build a house for My name, thou hast done well that it hath been with thy heart,
Read in context
- 6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 7ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
- 8ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
- 9ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
- 10ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
Cross references
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- 1 Kings 8:18–21 1 ಅರಸುಗಳು 8:18–21ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ. ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು. ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ. ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
- Mark 14:8 ಮಾರ್ಕನು 14:8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.