Skip to content
ThuthiThuthiThuthi
2 Chronicles · chapter 6 · verse 9

2 Chronicles 6:9 in Kannada

ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.

Aadare neenu aalayavannu kattisabeda; ninninda huttuva magane nanna hesari goskara aalayavannu kattisuvanu andanu.

2 Chronicles 6:9 in English

King James Version (KJV)
Notwithstanding thou shalt not build the house; but thy son which shall come forth out of thy loins, he shall build the house for my name.
World English Bible (WEB)
nevertheless you shall not build the house, but your son who will come out of your body, he shall build the house for my name.’
American Standard Version (ASV)
nevertheless thou shalt not build the house; but thy son that shall come forth out of thy loins, he shall build the house for my name.
Bible in Basic English (BBE)
But you yourself will not be the builder of the house; but your son, the offspring of your body, he it is who will put up a house for my name.
Darby Translation (DBY)
nevertheless thou shalt not build the house; but thy son that shall come forth out of thy loins, he shall build the house unto my name.
Webster's Bible (WBS)
Notwithstanding thou shalt not build the house; but thy son who shall come forth out of thy loins, he shall build the house for my name.
Young's Literal Translation (YLT)
but thou dost not build the house, for thy son who cometh forth out from thy loins, he doth build the house for My name.

Read in context

  1. 7ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
  2. 8ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
  3. 9ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
  4. 10ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
  5. 11ಕರ್ತನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
Read all of 2 Chronicles 6

Cross references

Original words (Hebrew)

2 Chronicles 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.