2 Chronicles · chapter 7 · verse 1
2 Chronicles 7:1 in Kannada
ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
Solomonanu praarthisi teerisidaaga benkiyu aakaashadinda ilidu dahana baligalannellaa dahisibittitu.
2 Chronicles 7:1 in English
- King James Version (KJV)
- Now when Solomon had made an end of praying, the fire came down from heaven, and consumed the burnt offering and the sacrifices; and the glory of the LORD filled the house.
- World English Bible (WEB)
- Now when Solomon had finished praying, fire came down from heaven and consumed the burnt offering and the sacrifices; and the LORD’s glory filled the house.
- American Standard Version (ASV)
- Now when Solomon had made an end of praying, the fire came down from heaven, and consumed the burnt-offering and the sacrifices; and the glory of Jehovah filled the house.
- Bible in Basic English (BBE)
- Now when Solomon's prayers were ended, fire came down from heaven, burning up all the offerings; and the house was full of the glory of the Lord.
- Darby Translation (DBY)
- And when Solomon had ended praying, the fire came down from the heavens and consumed the burnt-offering and the sacrifices; and the glory of Jehovah filled the house.
- Webster's Bible (WBS)
- Now when Solomon had made an end of praying, the fire came down from heaven, and consumed the burnt-offering and the sacrifices; and the glory of the LORD filled the house.
- Young's Literal Translation (YLT)
- And at Solomon's finishing to pray, then the fire hath come down from the heavens, and consumeth the burnt-offering and the sacrifices, and the honour of Jehovah hath filled the house,
Read in context
- 1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
- 2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
- 3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
Cross references
- 1 Kings 18:38 1 ಅರಸುಗಳು 18:38ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- Leviticus 9:23–24 ಯಾಜಕಕಾಂಡ 9:23–24ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು. ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Ezekiel 43:5 ಯೆಹೆಜ್ಕೇಲನು 43:5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- 1 Kings 18:24 1 ಅರಸುಗಳು 18:24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- Genesis 15:17 ಆದಿಕಾಂಡ 15:17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
- Malachi 3:1–2 ಮಲಾಕಿಯ 3:1–2ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Ezekiel 44:4 ಯೆಹೆಜ್ಕೇಲನು 44:4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- Acts 16:25–26 ಅಪೊಸ್ತಲರ ಕೃತ್ಯಗಳು 16:25–26ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- 1 Kings 8:10–11 1 ಅರಸುಗಳು 8:10–11ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- Judges 6:21 ನ್ಯಾಯಸ್ಥಾಪಕರು 6:21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
Original words (Hebrew)
- Solomon · H8010שְׁלֹמֹה Shᵉlômôh
- end · H3615כָּלָה kâlâh
- praying · H6419פָּלַל pâlal
- fire · H784אֵשׁ ʼêsh
- down · H3381יָרַד yârad
- heaven · H8064שָׁמַיִם shâmayim
- consumed · H398אָכַל ʼâkal
- offering · H5930עֹלָה ʻôlâh
- sacrifices · H2077זֶבַח zebach
- glory · H3519כָּבוֹד kâbôwd
- filled · H4390מָלֵא mâlêʼ
- house · H1004בַּיִת bayith