Skip to content
ThuthiThuthiThuthi
2 Chronicles · chapter 7 · verse 11

2 Chronicles 7:11 in Kannada

ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.

Heegeye solomonanu kartana aalaya vannoo arasana maneyannoo kattisi mugisidanu. Kartana aalayadalliyoo tanna maneyalliyoo maadalu solomonana hrudayadalli banda ddannellaa avanu saphalavaaguvante saadhisidanu.

2 Chronicles 7:11 in English

King James Version (KJV)
Thus Solomon finished the house of the LORD, and the king’s house: and all that came into Solomon’s heart to make in the house of the LORD, and in his own house, he prosperously effected.
World English Bible (WEB)
Thus Solomon finished the LORD’s house and the king’s house; and he successfully completed all that came into Solomon’s heart to make in the LORD’s house and in his own house.
American Standard Version (ASV)
Thus Solomon finished the house of Jehovah, and the king’s house: and all that came into Solomon’s heart to make in the house of Jehovah, and in his own house, he prosperously effected.
Bible in Basic English (BBE)
So Solomon came to the end of building the house of the Lord and the king's house; and everything which it was in his mind to make in the house of the Lord and for himself had been well done.
Darby Translation (DBY)
And Solomon completed the house of Jehovah, and the king's house; and all that came into Solomon's heart to make in the house of Jehovah, and in his own house, he did prosperously.
Webster's Bible (WBS)
Thus Solomon finished the house of the LORD, and the king's house: and all that came into Solomon's heart to make in the house of the LORD, and in his own house, he prosperously effected.
Young's Literal Translation (YLT)
And Solomon finisheth the house of Jehovah, and the house of the king; and all that hath come on the heart of Solomon to do in the house of Jehovah, and in his own house, he hath caused to prosper.

Read in context

  1. 9ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
  2. 10ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
  3. 11ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.
  4. 12ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
  5. 13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
Read all of 2 Chronicles 7

Cross references

Original words (Hebrew)

2 Chronicles 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.