2 Chronicles · chapter 7 · verse 12
2 Chronicles 7:12 in Kannada
ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
Kartanu raatriyalli solomonanige kaanisi kondu avanige--naanu ninna praarthaneyannu keli baliyarpisuva aalayavaagi nanage ee sthalavannu aadukondiddene.
2 Chronicles 7:12 in English
- King James Version (KJV)
- And the LORD appeared to Solomon by night, and said unto him, I have heard thy prayer, and have chosen this place to myself for an house of sacrifice.
- World English Bible (WEB)
- Then the LORD appeared to Solomon by night, and said to him, “I have heard your prayer, and have chosen this place for myself for a house of sacrifice.
- American Standard Version (ASV)
- And Jehovah appeared to Solomon by night, and said unto him, I have heard thy prayer, and have chosen this place to myself for a house of sacrifice.
- Bible in Basic English (BBE)
- Now the Lord came to Solomon in a vision by night, and said to him, I have given ear to your prayer, and have taken this place for myself as a house where offerings are to be made.
- Darby Translation (DBY)
- Then Jehovah appeared to Solomon by night, and said to him: I have heard thy prayer, and I have chosen for myself this place for a house of sacrifice.
- Webster's Bible (WBS)
- And the LORD appeared to Solomon by night, and said to him, I have heard thy prayer, and have chosen this place to myself for a house of sacrifice.
- Young's Literal Translation (YLT)
- And Jehovah appeareth unto Solomon by night, and saith to him, 'I have heard thy prayer, and have fixed on this place to Me for a house of sacrifice.
Read in context
- 10ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
- 11ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.
- 12ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
- 13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
- 14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
Cross references
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- 1 Kings 9:2 1 ಅರಸುಗಳು 9:2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
- 2 Chronicles 1:7 2 ಪೂರ್ವಕಾಲವೃತ್ತಾಂತ 1:7ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
- 2 Chronicles 7:16 2 ಪೂರ್ವಕಾಲವೃತ್ತಾಂತ 7:16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Acts 10:31 ಅಪೊಸ್ತಲರ ಕೃತ್ಯಗಳು 10:31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 2 Kings 20:5 2 ಅರಸುಗಳು 20:5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- 2 Kings 2:6 2 ಅರಸುಗಳು 2:6ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.