Skip to content
ThuthiThuthiThuthi
2 Chronicles · chapter 7 · verse 13

2 Chronicles 7:13 in Kannada

ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ

Male illada haage naanu aakaashavannu muchchidaroo deshavannu tindu bidalu miditegalige aajnyaapisidaroo

2 Chronicles 7:13 in English

King James Version (KJV)
If I shut up heaven that there be no rain, or if I command the locusts to devour the land, or if I send pestilence among my people;
World English Bible (WEB)
“If I shut up the sky so that there is no rain, or if I command the locust to devour the land, or if I send pestilence among my people,
American Standard Version (ASV)
If I shut up the heavens so that there is no rain, or if I command the locust to devour the land, or if I send pestilence among my people;
Bible in Basic English (BBE)
If, at my word, heaven is shut up, so that there is no rain, or if I send locusts on the land for its destruction, or if I send disease on my people;
Darby Translation (DBY)
If I shut up the heavens that there be no rain, or if I command the locust to devour the land, or if I send pestilence among my people;
Webster's Bible (WBS)
If I shut up heaven that there be no rain, or if I command the locusts to devour the land, or if I send pestilence among my people;
Young's Literal Translation (YLT)
If I restrain the heavens and there is no rain, and if I lay charge on the locust to consume the land, and if I send pestilence among My people —

Read in context

  1. 11ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.
  2. 12ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
  3. 13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
  4. 14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
  5. 15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
Read all of 2 Chronicles 7

Cross references

Original words (Hebrew)

2 Chronicles 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.