2 Chronicles · chapter 7 · verse 14
2 Chronicles 7:14 in Kannada
ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
Illave nanna janara madhyadalli jaadyavannu kaluhisidaroo nanna hesarininda kareyalpatta nanna janaru tammannu taggisikondu praarthane maadi nanna mukhavannu huduki tamma durmaargagalinda tirugidare naanu aakaashadinda keli avara paapavannu mannisi avara deshavannu gunamaaduvenu.
2 Chronicles 7:14 in English
- King James Version (KJV)
- If my people, which are called by my name, shall humble themselves, and pray, and seek my face, and turn from their wicked ways; then will I hear from heaven, and will forgive their sin, and will heal their land.
- World English Bible (WEB)
- if my people who are called by my name will humble themselves, pray, seek my face, and turn from their wicked ways, then I will hear from heaven, will forgive their sin, and will heal their land.
- American Standard Version (ASV)
- if my people, who are called by my name, shall humble themselves, and pray, and seek my face, and turn from their wicked ways; then will I hear from heaven, and will forgive their sin, and will heal their land.
- Bible in Basic English (BBE)
- If my people, on whom my name is named, make themselves low and come to me in prayer, searching for me and turning from their evil ways; then I will give ear from heaven, overlooking their sin, and will give life again to their land.
- Darby Translation (DBY)
- and my people, who are called by my name, humble themselves, and pray, and seek my face, and turn from their wicked ways; then will I hear from the heavens, and forgive their sin, and heal their land.
- Webster's Bible (WBS)
- If my people, who are called by my name, shall humble themselves, and pray, and seek my face, and turn from their wicked ways; then will I hear from heaven, and will forgive their sin, and will heal their land.
- Young's Literal Translation (YLT)
- and My people on whom My name is called be humbled, and pray, and seek My face, and turn back from their evil ways, then I — I hear from the heavens, and forgive their sin, and heal their land.
Read in context
- 12ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
- 13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
- 14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- 15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
- 16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
Cross references
- Lamentations 3:40–41 ಪ್ರಲಾಪಗಳು 3:40–41ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- James 4:9–10 ಯಾಕೋಬನು 4:9–10ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- 2 Chronicles 6:37–39 2 ಪೂರ್ವಕಾಲವೃತ್ತಾಂತ 6:37–39ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
- Deuteronomy 4:29–30 ಧರ್ಮೋಪದೇಶಕಾಂಡ 4:29–30ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- Jeremiah 33:6 ಯೆರೆಮೀಯ 33:6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- 2 Chronicles 33:12–13 2 ಪೂರ್ವಕಾಲವೃತ್ತಾಂತ 33:12–13ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- 2 Chronicles 6:27 2 ಪೂರ್ವಕಾಲವೃತ್ತಾಂತ 6:27ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- Leviticus 26:40–41 ಯಾಜಕಕಾಂಡ 26:40–41ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- Ezekiel 18:27–30 ಯೆಹೆಜ್ಕೇಲನು 18:27–30ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
Original words (Hebrew)
- people · H5971עַם ʻam
- called · H7121קָרָא qârâʼ
- name · H8034שֵׁם shêm
- humble · H3665כָּנַע kânaʻ
- pray · H6419פָּלַל pâlal
- seek · H1245בָּקַשׁ bâqash
- face · H6440פָּנִים pânîym
- turn · H7725שׁוּב shûwb
- wicked · H7451רַע raʻ
- ways · H1870דֶּרֶךְ derek
- hear · H8085שָׁמַע shâmaʻ
- heaven · H8064שָׁמַיִם shâmayim
- forgive · H5545סָלַח çâlach
- sin · H2403חַטָּאָה chaṭṭâʼâh
- heal · H7495רָפָא râphâʼ
- land · H776אֶרֶץ ʼerets