Skip to content
ThuthiThuthiThuthi
2 Chronicles · chapter 7 · verse 15

2 Chronicles 7:15 in Kannada

ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.

Eega ee sthalada praarthanege nanna kannugalu terediruvavu, nanna kivigalu aalaisuttiruvavu.

2 Chronicles 7:15 in English

King James Version (KJV)
Now mine eyes shall be open, and mine ears attent unto the prayer [that is made] in this place.
World English Bible (WEB)
Now my eyes will be open and my ears attentive to prayer that is made in this place.
American Standard Version (ASV)
Now mine eyes shall be open, and mine ears attent, unto the prayer that is made in this place.
Bible in Basic English (BBE)
Now my eyes will be open and my ears awake to the prayers made in this place.
Darby Translation (DBY)
Now mine eyes shall be open, and mine ears attentive to the prayer [made] in this place;
Webster's Bible (WBS)
Now my eyes shall be open, and my ears attentive to the prayer [that is made] in this place.
Young's Literal Translation (YLT)
'Now, Mine eyes are open, and Mine ears attentive, to the prayer of this place;

Read in context

  1. 13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
  2. 14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
  3. 15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
  4. 16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
  5. 17ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ
Read all of 2 Chronicles 7

Cross references

Original words (Hebrew)

2 Chronicles 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.