Skip to content
ThuthiThuthiThuthi
2 Chronicles · chapter 7 · verse 17

2 Chronicles 7:17 in Kannada

ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ

Neenaadaro ninna tandeyaada daavee danu nadeda haage neenoo nanna munde nadedu naanu ninage aajnyaapisiddellaadara prakaara maadi nanna niyamagalannoo nyaayagalannoo kaikondare

2 Chronicles 7:17 in English

King James Version (KJV)
And as for thee, if thou wilt walk before me, as David thy father walked, and do according to all that I have commanded thee, and shalt observe my statutes and my judgments;
World English Bible (WEB)
“As for you, if you will walk before me as David your father walked, and do according to all that I have commanded you, and will keep my statutes and my ordinances,
American Standard Version (ASV)
And as for thee, if thou wilt walk before me as David thy father walked, and do according to all that I have commanded thee, and wilt keep my statutes and mine ordinances;
Bible in Basic English (BBE)
And as for you, if you will go on your way before me as David your father did, doing whatever I have given you orders to do and keeping my laws and my decisions:
Darby Translation (DBY)
And [as for] thee, if thou wilt walk before me, as David thy father walked, to do according to all that I have commanded thee, and wilt keep my statutes and mine ordinances;
Webster's Bible (WBS)
And as for thee, if thou wilt walk before me, as David thy father walked, and do according to all that I have commanded thee, and shalt observe my statutes and my judgments;
Young's Literal Translation (YLT)
'And thou, if thou dost walk before Me as David thy father walked, even to do according to all that I have commanded thee, and My statutes and My judgments dost keep —

Read in context

  1. 15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
  2. 16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
  3. 17ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ
  4. 18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
  5. 19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
Read all of 2 Chronicles 7

Cross references

Original words (Hebrew)

2 Chronicles 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.