Skip to content
ThuthiThuthiThuthi
2 Chronicles · chapter 7 · verse 18

2 Chronicles 7:18 in Kannada

ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.

Israayelannu aaluva manushyanu ninage korate yaaguvadillavendu ninna tandeyaada daaveedana sangada naanu maadida odambadikeya prakaara ninna raajyada sinhaasanavannu sthirapadisuttene.

2 Chronicles 7:18 in English

King James Version (KJV)
Then will I stablish the throne of thy kingdom, according as I have covenanted with David thy father, saying, There shall not fail thee a man [to be] ruler in Israel.
World English Bible (WEB)
then I will establish the throne of your kingdom, according as I covenanted with David your father, saying, ‘There shall not fail you a man to be ruler in Israel.’
American Standard Version (ASV)
then I will establish the throne of thy kingdom, according as I covenanted with David thy father, saying, There shall not fail thee a man to be ruler in Israel.
Bible in Basic English (BBE)
Then I will make strong the seat of your kingdom, as I gave my word to David your father, saying, You will never be without a man to be ruler in Israel.
Darby Translation (DBY)
then will I establish the throne of thy kingdom, according as I have covenanted with David thy father, saying, There shall not fail thee a man to rule over Israel.
Webster's Bible (WBS)
Then will I establish the throne of thy kingdom, according as I have covenanted with David thy father, saying, There shall not fail thee a man [to be] ruler in Israel.
Young's Literal Translation (YLT)
then I have established the throne of thy kingdom, as I covenanted with David thy father, saying, There is not cut off a man to thee — a ruler in Israel;

Read in context

  1. 16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
  2. 17ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ
  3. 18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
  4. 19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
  5. 20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
Read all of 2 Chronicles 7

Cross references

Original words (Hebrew)

2 Chronicles 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.