2 Chronicles · chapter 7 · verse 2
2 Chronicles 7:2 in Kannada
ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
Mahimeyu aalayavannu tumbitu. Kartana mahimeyu kartana aalayavannu tumbiddarinda yaajakaru kartana maneyalli hogalaarade iddaru.
2 Chronicles 7:2 in English
- King James Version (KJV)
- And the priests could not enter into the house of the LORD, because the glory of the LORD had filled the LORD’s house.
- World English Bible (WEB)
- The priests could not enter into the LORD’s house, because the LORD’s glory filled the LORD’s house.
- American Standard Version (ASV)
- And the priests could not enter into the house of Jehovah, because the glory of Jehovah filled Jehovah’s house.
- Bible in Basic English (BBE)
- And the priests were not able to go into the house of the Lord, for the Lord's house was full of the glory of the Lord.
- Darby Translation (DBY)
- And the priests could not enter into the house of Jehovah, because the glory of Jehovah filled Jehovah's house.
- Webster's Bible (WBS)
- And the priests could not enter into the house of the LORD, because the glory of the LORD had filled the LORD'S house.
- Young's Literal Translation (YLT)
- and the priests have not been able to go in unto the house of Jehovah, because the honour of Jehovah hath filled the house of Jehovah.
Read in context
- 1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
- 2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
- 3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- 4ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.
Cross references
- Revelation 15:8 ಪ್ರಕಟನೆ 15:8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- 2 Chronicles 5:14 2 ಪೂರ್ವಕಾಲವೃತ್ತಾಂತ 5:14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Exodus 24:17 ವಿಮೋಚನಕಾಂಡ 24:17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.