2 Chronicles · chapter 7 · verse 20
2 Chronicles 7:20 in Kannada
ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
Naanu avarige kotta nanna deshadolaginda avarannu nirmoola maaduvenu. Idallade nanna hesarigoskara naanu parishuddha maadida ee aala yavannu nanna sammukhadinda talli adannu samasta janagalalli gaadeyaagiyoo haasyavaagiyoo maaduvenu.
2 Chronicles 7:20 in English
- King James Version (KJV)
- Then will I pluck them up by the roots out of my land which I have given them; and this house, which I have sanctified for my name, will I cast out of my sight, and will make it [to be] a proverb and a byword among all nations.
- World English Bible (WEB)
- then I will pluck them up by the roots out of my land which I have given them; and this house, which I have made holy for my name, I will cast out of my sight, and I will make it a proverb and a byword among all peoples.
- American Standard Version (ASV)
- then will I pluck them up by the roots out of my land which I have given them; and this house, which I have hallowed for my name, will I cast out of my sight, and I will make it a proverb and a byword among all peoples.
- Bible in Basic English (BBE)
- Then I will have this people uprooted out of my land which I have given them; and this house, which I have made holy for my name, I will put away from before my eyes, and make it an example and a word of shame among all peoples.
- Darby Translation (DBY)
- then will I pluck them up by the roots out of my land which I have given them; and this house, which I have hallowed to my name, will I cast out of my sight, and will make it a proverb and a byword among all peoples.
- Webster's Bible (WBS)
- Then will I pluck them up by the roots out of my land which I have given them; and this house, which I have sanctified for my name, will I cast out of my sight, and will make it [to be] a proverb and a by-word among all nations.
- Young's Literal Translation (YLT)
- and this house that I have sanctified for My name, I cast from before My face, and make it for a proverb, and for a byword, among all the peoples.
Read in context
- 18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
- 19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
- 20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- 21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- 22ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Cross references
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- 2 Kings 17:20 2 ಅರಸುಗಳು 17:20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- 1 Kings 14:15 1 ಅರಸುಗಳು 14:15ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
- Jeremiah 45:4 ಯೆರೆಮೀಯ 45:4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- 1 Kings 9:7 1 ಅರಸುಗಳು 9:7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- Deuteronomy 29:28 ಧರ್ಮೋಪದೇಶಕಾಂಡ 29:28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Psalm 44:14 ಕೀರ್ತನೆಗಳು 44:14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Nehemiah 4:1–4 ನೆಹೆಮೀಯ 4:1–4ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ-- ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
Original words (Hebrew)
- roots · H5428נָתַשׁ nâthash
- land · H127אֲדָמָה ʼădâmâh
- given · H5414נָתַן nâthan
- house · H1004בַּיִת bayith
- sanctified · H6942קָדַשׁ qâdash
- name · H8034שֵׁם shêm
- out · H7993שָׁלַךְ shâlak
- sight · H6440פָּנִים pânîym
- make · H5414נָתַן nâthan
- proverb · H4912מָשָׁל mâshâl
- byword · H8148שְׁנִינָה shᵉnîynâh
- nations · H5971עַם ʻam