2 Chronicles · chapter 7 · verse 21
2 Chronicles 7:21 in Kannada
ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Ettaravaagiruva ee maneyu haadu hoguva prati manushyanige aashcharya vaagiruvadu; avanu ee deshakkoo ee manegoo kartanu heege yaake maadidanu annuvanu.adakke avaru tandegalannu aiguptadesha dolaginda baramaadida tamma devaraada karta nannu toredu anyadevarugalannu himbaalisi avugalige addabiddu sevisiddarinda aatanu ee kedellaa avara mele baramaadidanu endu heluvaru.
2 Chronicles 7:21 in English
- King James Version (KJV)
- And this house, which is high, shall be an astonishment to every one that passeth by it; so that he shall say, Why hath the LORD done thus unto this land, and unto this house?
- World English Bible (WEB)
- This house, which is so high, everyone who passes by it will be astonished and say, ‘Why has the LORD done this to this land and to this house?’
- American Standard Version (ASV)
- And this house, which is so high, every one that passeth by it shall be astonished, and shall say, Why hath Jehovah done thus unto this land, and to this house?
- Bible in Basic English (BBE)
- And this house will become a mass of broken walls, and everyone who goes by will be overcome with wonder, and will say, Why has the Lord done so to this land and to this house?
- Darby Translation (DBY)
- And this house, which is high, shall be an astonishment to every one that passes by it; so that he shall say, Why has Jehovah done thus to this land and to this house?
- Webster's Bible (WBS)
- And this house, which is high, shall be an astonishment to every one that passeth by it; so that he shall say, Why hath the LORD done thus to this land, and to this house?
- Young's Literal Translation (YLT)
- 'And this house that hath been high, to every one passing by it, is an astonishment, and he hath said, Wherefore hath Jehovah done thus to this land, and to this house?
Read in context
- 19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
- 20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- 21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- 22ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Cross references
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Jeremiah 16:10–12 ಯೆರೆಮೀಯ 16:10–12ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ. ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- 2 Chronicles 29:8 2 ಪೂರ್ವಕಾಲವೃತ್ತಾಂತ 29:8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
- 1 Kings 9:8–9 1 ಅರಸುಗಳು 9:8–9ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Jeremiah 50:13 ಯೆರೆಮೀಯ 50:13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Jeremiah 5:19 ಯೆರೆಮೀಯ 5:19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
- Deuteronomy 29:24–28 ಧರ್ಮೋಪದೇಶಕಾಂಡ 29:24–28ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Jeremiah 49:17 ಯೆರೆಮೀಯ 49:17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.