2 Chronicles · chapter 7 · verse 22
2 Chronicles 7:22 in Kannada
ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Adakke avaru tandegalannu aiguptadesha dolaginda baramaadida tamma devaraada karta nannu toredu anyadevarugalannu himbaalisi avugalige addabiddu sevisiddarinda aatanu ee kedellaa avara mele baramaadidanu endu heluvaru.
2 Chronicles 7:22 in English
- King James Version (KJV)
- And it shall be answered, Because they forsook the LORD God of their fathers, which brought them forth out of the land of Egypt, and laid hold on other gods, and worshipped them, and served them: therefore hath he brought all this evil upon them.
- World English Bible (WEB)
- They shall answer, ‘Because they abandoned the LORD, the God of their fathers, who brought them out of the land of Egypt, and took other gods, worshiped them, and served them. Therefore he has brought all this evil on them.’”
- American Standard Version (ASV)
- And they shall answer, Because they forsook Jehovah, the God of their fathers, who brought them forth out of the land of Egypt, and laid hold on other gods, and worshipped them, and served them: therefore hath he brought all this evil upon them.
- Bible in Basic English (BBE)
- And their answer will be, Because they were turned away from the Lord, the God of their fathers, who took them out of the land of Egypt, and took for themselves other gods and gave them worship and became their servants: that is why he has sent all this evil on them.
- Darby Translation (DBY)
- And they shall say, Because they forsook Jehovah the God of their fathers, who brought them forth out of the land of Egypt, and have attached themselves to other gods, and have worshipped them and served them; therefore he has brought upon them all this evil.
- Webster's Bible (WBS)
- And it shall be answered, Because they forsook the LORD God of their fathers, who brought them out of the land of Egypt, and laid hold on other gods, and worshiped them, and served them: therefore hath he brought all this evil upon them.
- Young's Literal Translation (YLT)
- and they have said, Because that they have forsaken Jehovah, God of their fathers, who brought them out from the land of Egypt, and lay hold on other gods, and bow themselves to them, and serve them, therefore He hath brought upon them all this evil.'
Read in context
- 20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- 21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- 22ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Cross references
- Lamentations 4:13–15 ಪ್ರಲಾಪಗಳು 4:13–15ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು. ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು. ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Jeremiah 1:16 ಯೆರೆಮೀಯ 1:16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
- Ezekiel 14:23 ಯೆಹೆಜ್ಕೇಲನು 14:23ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 36:17–20 ಯೆಹೆಜ್ಕೇಲನು 36:17–20ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು. ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು. ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು. ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- Judges 2:12–13 ನ್ಯಾಯಸ್ಥಾಪಕರು 2:12–13ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- Lamentations 2:16–17 ಪ್ರಲಾಪಗಳು 2:16–17ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ. ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
Original words (Hebrew)
- answered · H559אָמַר ʼâmar
- forsook · H5800עָזַב ʻâzab
- God · H430אֱלֹהִים ʼĕlôhîym
- fathers · H1אָב ʼâb
- forth · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- hold · H2388חָזַק châzaq
- other · H312אַחֵר ʼachêr
- gods · H430אֱלֹהִים ʼĕlôhîym
- worshipped · H7812שָׁחָה shâchâh
- served · H5647עָבַד ʻâbad
- brought · H935בּוֹא bôwʼ
- evil · H7451רַע raʻ