Skip to content
ThuthiThuthiThuthi
2 Chronicles · chapter 7 · verse 4

2 Chronicles 7:4 in Kannada

ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.

Aaga arasanoo samasta janaroo karta nige baligalannu arpisidaru.

2 Chronicles 7:4 in English

King James Version (KJV)
Then the king and all the people offered sacrifices before the LORD.
World English Bible (WEB)
Then the king and all the people offered sacrifices before the LORD.
American Standard Version (ASV)
Then the king and all the people offered sacrifice before Jehovah.
Bible in Basic English (BBE)
Then the king and all the people made offerings before the Lord.
Darby Translation (DBY)
And the king and all the people offered sacrifices before Jehovah.
Webster's Bible (WBS)
Then the king and all the people offered sacrifices before the LORD.
Young's Literal Translation (YLT)
And the king and all the people are sacrificing a sacrifice before Jehovah,

Read in context

  1. 2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
  2. 3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
  3. 4ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.
  4. 5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
  5. 6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
Read all of 2 Chronicles 7

Cross references

Original words (Hebrew)

2 Chronicles 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.