Skip to content
ThuthiThuthiThuthi
2 Chronicles · chapter 7 · verse 5

2 Chronicles 7:5 in Kannada

ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.

Arasanaada solo monanu ippatteradu saavira ettugalannoo lakshada ippattusaavira kurigalannoo baliyaagi arpisi danu. Heegeye arasanoo samasta janaroo devara aalayavannu pratishthemaadidaru.

2 Chronicles 7:5 in English

King James Version (KJV)
And king Solomon offered a sacrifice of twenty and two thousand oxen, and an hundred and twenty thousand sheep: so the king and all the people dedicated the house of God.
World English Bible (WEB)
King Solomon offered a sacrifice of twenty-two thousand head of cattle and a hundred twenty thousand sheep. So the king and all the people dedicated God’s house.
American Standard Version (ASV)
And king Solomon offered a sacrifice of twenty and two thousand oxen, and a hundred and twenty thousand sheep. So the king and all the people dedicated the house of God.
Bible in Basic English (BBE)
King Solomon made an offering of twenty-two thousand oxen, and a hundred and twenty thousand sheep. So the king and all the people kept the feast of the opening of the house of God.
Darby Translation (DBY)
And king Solomon sacrificed a sacrifice of twenty-two thousand oxen, and a hundred and twenty thousand sheep. So the king and all the people dedicated the house of God.
Webster's Bible (WBS)
And king Solomon offered a sacrifice of twenty and two thousand oxen, and a hundred and twenty thousand sheep: so the king and all the people dedicated the house of God.
Young's Literal Translation (YLT)
and king Solomon sacrificeth the sacrifice of the herd, twenty and two thousand, and of the flock, a hundred and twenty thousand, and the king and all the people dedicate the house of God.

Read in context

  1. 3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
  2. 4ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.
  3. 5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
  4. 6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
  5. 7ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
Read all of 2 Chronicles 7

Cross references

Original words (Hebrew)

2 Chronicles 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.