2 Chronicles · chapter 7 · verse 6
2 Chronicles 7:6 in Kannada
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
Yaajakaru tamma tamma seveyalli nilluttiddaru; haageye daavee danu tamma sevegaagi hogaluttaa kartana krupeyu yugayugakkoo iruvadendu arasanaada daavee danu aatanannu kondaaduvadakke maadisida kartana geetavaadyagalannu leviyaru hidukondiddaru. Yaajakaru avara munde tutoorigalannu oodi daru; samasta israayelyaru nintiddaru.
2 Chronicles 7:6 in English
- King James Version (KJV)
- And the priests waited on their offices: the Levites also with instruments of musick of the LORD, which David the king had made to praise the LORD, because his mercy [endureth] for ever, when David praised by their ministry; and the priests sounded trumpets before them, and all Israel stood.
- World English Bible (WEB)
- The priests stood, according to their positions; the Levites also with instruments of music of the LORD, which David the king had made to give thanks to the LORD, when David praised by their ministry, saying “For his loving kindness endures forever.” The priests sounded trumpets before them; and all Israel stood.
- American Standard Version (ASV)
- And the priests stood, according to their offices; the Levites also with instruments of music of Jehovah, which David the king had made to give thanks unto Jehovah (for his lovingkindness [endureth] for ever), when David praised by their ministry: and the priests sounded trumpets before them; and all Israel stood.
- Bible in Basic English (BBE)
- And the priests were in their places, and the Levites with their instruments of music for the Lord's song, which David the king had made for the praise of the Lord whose mercy is unchanging for ever, when David gave praise by their hand; and the priests were sounding horns before them; and all Israel were on their feet.
- Darby Translation (DBY)
- And the priests stood in their charges, and the Levites with Jehovah's instruments of music, which David the king had made to praise Jehovah, for his loving-kindness [endureth] for ever, when David praised by their means; and the priests sounded the trumpets opposite to them, and all Israel stood.
- Webster's Bible (WBS)
- And the priests waited on their offices: the Levites also with instruments of music of the LORD, which David the king had made to praise the LORD, because his mercy [endureth] for ever, when David praised by their ministry; and the priests sounded trumpets before them, and all Israel stood.
- Young's Literal Translation (YLT)
- And the priests over their charges are standing, and the Levites with instruments of the song of Jehovah — that David the king made, to give thanks to Jehovah, for to the age [is] His kindness, in David's praising by their hand — and the priests are blowing trumpets over-against them, and all Israel are standing.
Read in context
- 4ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.
- 5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- 6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
- 7ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 8ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
Cross references
- 2 Chronicles 5:12 2 ಪೂರ್ವಕಾಲವೃತ್ತಾಂತ 5:12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- 1 Chronicles 15:16–21 1 ಪೂರ್ವಕಾಲವೃತ್ತಾಂತ 15:16–21ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು. ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
- 2 Chronicles 7:3 2 ಪೂರ್ವಕಾಲವೃತ್ತಾಂತ 7:3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- 1 Chronicles 15:24 1 ಪೂರ್ವಕಾಲವೃತ್ತಾಂತ 15:24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- Joshua 6:4 ಯೆಹೋಶುವ 6:4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- Psalm 138:8 ಕೀರ್ತನೆಗಳು 138:8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- 2 Chronicles 29:25 2 ಪೂರ್ವಕಾಲವೃತ್ತಾಂತ 29:25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- Numbers 10:1–10 ಅರಣ್ಯಕಾಂಡ 10:1–10ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Amos 6:5 ಆಮೋಸ 6:5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
Original words (Hebrew)
- priests · H3548כֹּהֵן kôhên
- waited · H5975עָמַד ʻâmad
- offices · H4931מִשְׁמֶרֶת mishmereth
- Levites · H3881לֵוִיִּי Lêvîyîy
- instruments · H3627כְּלִי kᵉlîy
- musick · H7892שִׁיר shîyr
- David · H1732דָּוִד Dâvid
- king · H4428מֶלֶךְ melek
- made · H6213עָשָׂה ʻâsâh
- praise · H3034יָדָה yâdâh
- mercy · H2617חֵסֵד chêçêd
- ever · H5769עוֹלָם ʻôwlâm
- David · H1732דָּוִד Dâvid
- praised · H1984הָלַל hâlal
- ministry · H3027יָד yâd
- priests · H3548כֹּהֵן kôhên
- trumpets · H2690חָצַר châtsar
- Israel · H3478יִשְׂרָאֵל Yisrâʼêl
- stood · H5975עָמַד ʻâmad