Skip to content
ThuthiThuthiThuthi
2 Chronicles · chapter 8 · verse 10

2 Chronicles 8:10 in Kannada

ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.

Ivaru arasa naada solomonana adhipatigalalli pradhaana raagiddaru. Janarannu aaluvavaru innoora aivattu mandi iddaru.

2 Chronicles 8:10 in English

King James Version (KJV)
And these [were] the chief of king Solomon’s officers, [even] two hundred and fifty, that bare rule over the people.
World English Bible (WEB)
These were the chief officers of King Solomon, even two-hundred fifty, who ruled over the people.
American Standard Version (ASV)
And these were the chief officers of king Solomon, even two hundred and fifty, that bare rule over the people.
Bible in Basic English (BBE)
Now these were the chief men in authority whom King Solomon had: two hundred and fifty of them, in authority over the people.
Darby Translation (DBY)
And these were the chief of king Solomon's superintendents, two hundred and fifty, that ruled over the people.
Webster's Bible (WBS)
And these [were] the chief of king Solomon's officers, [even] two hundred and fifty, that bore rule over the people.
Young's Literal Translation (YLT)
and these [are] heads of the officers whom king Solomon hath, two hundred and fifty who are rulers among the people.

Read in context

  1. 8ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
  2. 9ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
  3. 10ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
  4. 11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
  5. 12ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
Read all of 2 Chronicles 8

Cross references

Original words (Hebrew)

2 Chronicles 8:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.