Skip to content
ThuthiThuthiThuthi
2 Chronicles · chapter 8 · verse 12

2 Chronicles 8:12 in Kannada

ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.

Aaga solomonanu dvaaraangalada munde taanu kattisida kartana balipeethada mele kartanige dahanabaligalannu arpisidanu.

2 Chronicles 8:12 in English

King James Version (KJV)
Then Solomon offered burnt offerings unto the LORD on the altar of the LORD, which he had built before the porch,
World English Bible (WEB)
Then Solomon offered burnt offerings to the LORD on the LORD’s altar which he had built before the porch,
American Standard Version (ASV)
Then Solomon offered burnt-offerings unto Jehovah on the altar of Jehovah, which he had built before the porch,
Bible in Basic English (BBE)
Then Solomon made burned offerings to the Lord on the altar of the Lord which he had put up in front of the covered way,
Darby Translation (DBY)
Then Solomon offered up burnt-offerings to Jehovah on the altar of Jehovah, which he had built before the porch;
Webster's Bible (WBS)
Then Solomon offered burnt-offerings to the LORD on the altar of the LORD, which he had built before the porch,
Young's Literal Translation (YLT)
Then hath Solomon caused to ascend burnt-offerings to Jehovah on the altar of Jehovah that he built before the porch,

Read in context

  1. 10ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
  2. 11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
  3. 12ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
  4. 13ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
  5. 14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
Read all of 2 Chronicles 8

Cross references

Original words (Hebrew)

2 Chronicles 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.