Skip to content
ThuthiThuthiThuthi
2 Chronicles · chapter 8 · verse 13

2 Chronicles 8:13 in Kannada

ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.

Dinampratiyalli mosheya aajnye prakaara sabba ttugalalliyoo amaavaasyegalalliyoo varushadalli mooru saari pavitra habbagalaada huli illada rottiya habbadalliyoo vaaragala habbadalliyoo parnashaalegala habbadalliyoo baligalannu arpisidanu.

2 Chronicles 8:13 in English

King James Version (KJV)
Even after a certain rate every day, offering according to the commandment of Moses, on the sabbaths, and on the new moons, and on the solemn feasts, three times in the year, [even] in the feast of unleavened bread, and in the feast of weeks, and in the feast of tabernacles.
World English Bible (WEB)
even as the duty of every day required, offering according to the commandment of Moses on the Sabbaths, on the new moons, and on the set feasts, three times per year, during the feast of unleavened bread, during the feast of weeks, and during the feast of booths.
American Standard Version (ASV)
even as the duty of every day required, offering according to the commandment of Moses, on the sabbaths, and on the new moons, and on the set feasts, three times in the year, [even] in the feast of unleavened bread, and in the feast of weeks, and in the feast of tabernacles.
Bible in Basic English (BBE)
Offering every day what had been ordered by Moses, on the Sabbaths and at the new moon and at the regular feasts three times a year, that is at the feast of unleavened bread, the feast of weeks, and the feast of tents.
Darby Translation (DBY)
even as the duty of every day required, offering according to the commandment of Moses, on the sabbaths, and on the new moons, and at the set feasts, three times in the year, — at the feast of unleavened bread, and at the feast of weeks, and at the feast of tabernacles.
Webster's Bible (WBS)
Even after a certain rate every day, offering according to the commandment of Moses, on the sabbaths, and on the new moons, and on the solemn feasts, three times in the year, [even] in the feast of unleavened bread, and in the feast of weeks, and in the feast of tabernacles.
Young's Literal Translation (YLT)
even by the matter of a day in its day, to cause to ascend according to the command of Moses, on sabbaths, and on new moons, and on appointed seasons, three times in a year — in the feast of unleavened things, and in the feast of weeks, and in the feast of booths.

Read in context

  1. 11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
  2. 12ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
  3. 13ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
  4. 14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
  5. 15ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
Read all of 2 Chronicles 8

Cross references

Original words (Hebrew)

2 Chronicles 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.