2 Chronicles · chapter 8 · verse 17
2 Chronicles 8:17 in Kannada
ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
Aaga solomonanu edom deshada samudra teeradalliruva echyongeberigoo elo tigoo horatuhodanu.hooraamanu tanna sevakara kaiyinda hadagugalannoo samudra tilida varaada sevakarannoo avana balige kaluhisidanu. Avaru solomonana sevakara sangada opheerige hogi allinda solomonanige naanooraivattu talaantu tooka bangaaravannu tegedukondu bandaru.
2 Chronicles 8:17 in English
- King James Version (KJV)
- Then went Solomon to Ezion-geber, and to Eloth, at the sea side in the land of Edom.
- World English Bible (WEB)
- Then Solomon went to Ezion Geber and to Eloth, on the seashore in the land of Edom.
- American Standard Version (ASV)
- Then went Solomon to Ezion-geber, and to Eloth, on the sea-shore in the land of Edom.
- Bible in Basic English (BBE)
- Then Solomon went to Ezion-geber and to Eloth by the sea in the land of Edom.
- Darby Translation (DBY)
- Then went Solomon to Ezion-geber, and to Eloth, on the seashore in the land of Edom.
- Webster's Bible (WBS)
- Then went Solomon to Ezion-geber, and to Eloth, at the sea side in the land of Edom.
- Young's Literal Translation (YLT)
- Then hath Solomon gone to Ezion-Geber, and unto Elath, on the border of the sea, in the land of Edom;
Read in context
- 15ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
- 16ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು.
- 17ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
- 18ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
Cross references
- 2 Kings 14:22 2 ಅರಸುಗಳು 14:22ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
- Deuteronomy 2:8 ಧರ್ಮೋಪದೇಶಕಾಂಡ 2:8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
- 1 Kings 9:26–27 1 ಅರಸುಗಳು 9:26–27ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು. ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
- Numbers 33:35 ಅರಣ್ಯಕಾಂಡ 33:35ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು.
- 2 Chronicles 20:36 2 ಪೂರ್ವಕಾಲವೃತ್ತಾಂತ 20:36ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
- 2 Kings 16:6 2 ಅರಸುಗಳು 16:6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.