Skip to content
ThuthiThuthiThuthi
2 Chronicles · chapter 8 · verse 3

2 Chronicles 8:3 in Kannada

ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.

Solomonanu hamaatu chobakke hogi adannu jayisidanu.

2 Chronicles 8:3 in English

King James Version (KJV)
And Solomon went to Hamath-zobah, and prevailed against it.
World English Bible (WEB)
Solomon went to Hamath Zobah, and prevailed against it.
American Standard Version (ASV)
And Solomon went to Hamath-zobah, and prevailed against it.
Bible in Basic English (BBE)
And Solomon went to Hamath-zobah and overcame it.
Darby Translation (DBY)
And Solomon went to Hamath-Zobah, and overcame it.
Webster's Bible (WBS)
And Solomon went to Hamath-zobah, and prevailed against it.
Young's Literal Translation (YLT)
And Solomon goeth to Hamath-Zobah, and layeth hold upon it;

Read in context

  1. 1ಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ,
  2. 2ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್‌ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
  3. 3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
  4. 4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
  5. 5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
Read all of 2 Chronicles 8

Cross references

Original words (Hebrew)

2 Chronicles 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.