2 Chronicles · chapter 8 · verse 4
2 Chronicles 8:4 in Kannada
ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
Avanu aranyadalliruva tadmorannoo hamaatinalliruva ugraanada pattana galannoo kattisidanu.
2 Chronicles 8:4 in English
- King James Version (KJV)
- And he built Tadmor in the wilderness, and all the store cities, which he built in Hamath.
- World English Bible (WEB)
- He built Tadmor in the wilderness, and all the storage cities, which he built in Hamath.
- American Standard Version (ASV)
- And he built Tadmor in the wilderness, and all the store-cities, which he built in Hamath.
- Bible in Basic English (BBE)
- And he put up the buildings of Tadmor in the waste land, and of all the store-towns in Hamath;
- Darby Translation (DBY)
- And he built Tadmor, in the wilderness, and all the store-cities, which he built in Hamath.
- Webster's Bible (WBS)
- And he built Tadmor in the wilderness, and all the store cities, which he built in Hamath.
- Young's Literal Translation (YLT)
- and he buildeth Tadmor in the wilderness, and all the cities of store that he hath built in Hamath.
Read in context
- 2ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
- 3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
- 4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
- 5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
- 6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.