Skip to content
ThuthiThuthiThuthi
2 Chronicles · chapter 8 · verse 5

2 Chronicles 8:5 in Kannada

ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.

Godegaloo baagalugaloo aguligaloo ulla kote pattanagalaada melina bethoronannoo kelagina bethoronannoo baalaatoorannoo solomonanige idda samasta ugraanada pattanagalannoo samasta rathagala pattana galannoo raahutara pattanagalannoo kattisidanu.

2 Chronicles 8:5 in English

King James Version (KJV)
Also he built Beth-horon the upper, and Beth-horon the nether, fenced cities, with walls, gates, and bars;
World English Bible (WEB)
Also he built Beth Horon the upper and Beth Horon the lower, fortified cities with walls, gates, and bars;
American Standard Version (ASV)
Also he built Beth-horon the upper, and Beth-horon the nether, fortified cities, with walls, gates, and bars;
Bible in Basic English (BBE)
And of Beth-horon the higher and the lower, walled towns with walls and doorways and locks;
Darby Translation (DBY)
And he built upper Beth-Horon and lower Beth-Horon, fortified cities, with walls, gates, and bars;
Webster's Bible (WBS)
Also he built Beth-horon the upper, and Beth-horon the nether, fortified cities, with walls, gates, and bars;
Young's Literal Translation (YLT)
And he buildeth Beth-Horon the upper, and Beth-Horon the lower — cities of defence, with walls, two-leaved doors, and bar —

Read in context

  1. 3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
  2. 4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
  3. 5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
  4. 6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
  5. 7ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
Read all of 2 Chronicles 8

Cross references

Original words (Hebrew)

2 Chronicles 8:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.