2 Chronicles · chapter 8 · verse 6
2 Chronicles 8:6 in Kannada
ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
Solomonanu yeroosaleminalliyoo leba noninalliyoo taanu aaluva samasta deshada llellaa kattisalu ichchheyaadaddannu kattisidanu.
2 Chronicles 8:6 in English
- King James Version (KJV)
- And Baalath, and all the store cities that Solomon had, and all the chariot cities, and the cities of the horsemen, and all that Solomon desired to build in Jerusalem, and in Lebanon, and throughout all the land of his dominion.
- World English Bible (WEB)
- and Baalath, and all the storage cities that Solomon had, and all the cities for his chariots, the cities for his horsemen, and all that Solomon desired to build for his pleasure in Jerusalem, in Lebanon, and in all the land of his dominion.
- American Standard Version (ASV)
- and Baalath, and all the store-cities that Solomon had, and all the cities for his chariots, and the cities for his horsemen, and all that Solomon desired to build for his pleasure in Jerusalem, and in Lebanon, and in all the land of his dominion.
- Bible in Basic English (BBE)
- And of Baalath, and all the store-towns which Solomon had, and the towns where he kept his war-carriages and his horse men, and everything which it was his pleasure to put up in Jerusalem and in Lebanon and in all the land under his rule.
- Darby Translation (DBY)
- and Baalath, and all the store-cities that Solomon had, and all the cities for chariots, and the cities for the horsemen, and all that Solomon desired to build in Jerusalem, and on Lebanon, and in all the land of his dominion.
- Webster's Bible (WBS)
- And Baalath, and all the store cities that Solomon had, and all the chariot cities, and the cities of the horsemen, and all that Solomon desired to build in Jerusalem, and in Lebanon, and throughout all the land of his dominion.
- Young's Literal Translation (YLT)
- and Baalath, and all the cities of store that Solomon had, and all the cities of the chariot, and the cities of the horsemen, and all the desire of Solomon that he desired to build in Jerusalem, and in Lebanon, and in all the land of his dominion.
Read in context
- 4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
- 5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
- 6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
- 7ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
- 8ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
Cross references
- Joshua 19:44 ಯೆಹೋಶುವ 19:44ಎಲ್ತೆಕೇ, ಗಿಬ್ಬೆತೋನ್, ಬಾಲತ್,
- 2 Chronicles 8:4 2 ಪೂರ್ವಕಾಲವೃತ್ತಾಂತ 8:4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
- Song of Solomon 4:8 ಪರಮಗೀತೆ 4:8ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.
- 2 Chronicles 17:12 2 ಪೂರ್ವಕಾಲವೃತ್ತಾಂತ 17:12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
- 1 Kings 7:2 1 ಅರಸುಗಳು 7:2ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
- 1 Kings 9:18–19 1 ಅರಸುಗಳು 9:18–19ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- Ecclesiastes 2:4 ಪ್ರಸಂಗಿ 2:4ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
- 1 Kings 10:26 1 ಅರಸುಗಳು 10:26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
- Ecclesiastes 2:10–26 ಪ್ರಸಂಗಿ 2:10–26ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ. ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು. ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು. ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು. ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು. ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ? ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ. ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ. ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ. ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು. ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ. ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- 2 Chronicles 1:14 2 ಪೂರ್ವಕಾಲವೃತ್ತಾಂತ 1:14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
Original words (Hebrew)
- Baalath · H1191בַּעֲלָת Baʻălâth
- store · H4543מִסְכְּנָה miçkᵉnâh
- cities · H5892עִיר ʻîyr
- Solomon · H8010שְׁלֹמֹה Shᵉlômôh
- chariot · H7393רֶכֶב rekeb
- cities · H5892עִיר ʻîyr
- cities · H5892עִיר ʻîyr
- horsemen · H6571פָּרָשׁ pârâsh
- Solomon · H8010שְׁלֹמֹה Shᵉlômôh
- desired · H2836חָשַׁק châshaq
- build · H1129בָּנָה bânâh
- Jerusalem · H3389יְרוּשָׁלַ͏ִם Yᵉrûwshâlaim
- Lebanon · H3844לְבָנוֹן Lᵉbânôwn
- land · H776אֶרֶץ ʼerets
- dominion · H4475מֶמְשָׁלָה memshâlâh