Skip to content
ThuthiThuthiThuthi
2 Chronicles · chapter 8 · verse 7

2 Chronicles 8:7 in Kannada

ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ

Solomonanu israayelina makkalallada hittiyaroo amoriyaroo perajeeyaroo hivviyaroo yeboosiyaroo ivaralli ulida samasta janaroo

2 Chronicles 8:7 in English

King James Version (KJV)
[As for] all the people [that were] left of the Hittites, and the Amorites, and the Perizzites, and the Hivites, and the Jebusites, which [were] not of Israel,
World English Bible (WEB)
As for all the people who were left of the Hittites, the Amorites, the Perizzites, the Hivites, and the Jebusites, who were not of Israel—
American Standard Version (ASV)
As for all the people that were left of the Hittites, and the Amorites, and the Perizzites, and the Hivites, and the Jebusites, that were not of Israel;
Bible in Basic English (BBE)
As for all the rest of the Hittites and the Amorites and the Perizzites and the Hivites and the Jebusites, who were not of Israel:
Darby Translation (DBY)
All the people that were left of the Hittites, and the Amorites, and the Perizzites, and the Hivites, and the Jebusites, who were not of Israel,
Webster's Bible (WBS)
[As for] all the people [that were] left of the Hittites, and the Amorites, and the Perizzites, and the Hivites, and the Jebusites, who [were] not of Israel,
Young's Literal Translation (YLT)
All the people who are left of the Hittite, and the Amorite, and the Perizzite, and the Hivite, and the Jebusite, who are not of Israel —

Read in context

  1. 5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
  2. 6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
  3. 7ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
  4. 8ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
  5. 9ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
Read all of 2 Chronicles 8

Cross references

Original words (Hebrew)

2 Chronicles 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.