2 Chronicles · chapter 8 · verse 9
2 Chronicles 8:9 in Kannada
ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
Aadare israayelyarannu solo monanu tanna kelasakke daasaraagi maadikoda lilla. Aadare avaru yuddhastharaagiyoo adhi patigalalli pradhaanaraagiyoo tanna rathagala meleyoo raahutara meleyoo adhipatiga laagi iruvante maadidanu.
2 Chronicles 8:9 in English
- King James Version (KJV)
- But of the children of Israel did Solomon make no servants for his work; but they [were] men of war, and chief of his captains, and captains of his chariots and horsemen.
- World English Bible (WEB)
- But of the children of Israel, Solomon made no servants for his work, but they were men of war, chief of his captains, and rulers of his chariots and of his horsemen.
- American Standard Version (ASV)
- But of the children of Israel did Solomon make no servants for his work; but they were men of war, and chief of his captains, and rulers of his chariots and of his horsemen.
- Bible in Basic English (BBE)
- But Solomon did not make use of the children of Israel as servants for his work; they were men of war, his chiefs and his captains, and captains of his war-carriages and his horsemen.
- Darby Translation (DBY)
- But of the children of Israel, of them did Solomon make no bondmen for his work; but they were men of war, and chief of his captains, and captains of his chariots and his horsemen.
- Webster's Bible (WBS)
- But of the children of Israel did Solomon make no servants for his work; but they [were] men of war, and chief of his captains, and captains of his chariots and horsemen.
- Young's Literal Translation (YLT)
- And none of the sons of Israel hath Solomon made servants for his work, but they [are] men of war, and heads of his captains, and heads of his charioteers, and of his horsemen;
Read in context
- 7ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
- 8ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
- 9ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
- 10ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
- 11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
Cross references
- 1 Samuel 8:11–12 1 ಸಮುವೇಲನು 8:11–12ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- Galatians 4:26 ಗಲಾತ್ಯದವರಿಗೆ 4:26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
- Galatians 4:31 ಗಲಾತ್ಯದವರಿಗೆ 4:31ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Leviticus 25:39–46 ಯಾಜಕಕಾಂಡ 25:39–46ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು. ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು. ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು. ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು. ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು. ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- Solomon · H8010שְׁלֹמֹה Shᵉlômôh
- make · H5414נָתַן nâthan
- servants · H5650עֶבֶד ʻebed
- work · H4399מְלָאכָה mᵉlâʼkâh
- men · H582אֱנוֹשׁ ʼĕnôwsh
- war · H4421מִלְחָמָה milchâmâh
- chief · H8269שַׂר sar
- captains · H7991שָׁלִישׁ shâlîysh
- captains · H8269שַׂר sar
- chariots · H7393רֶכֶב rekeb
- horsemen · H6571פָּרָשׁ pârâsh