Skip to content
ThuthiThuthiThuthi
2 Chronicles · chapter 9 · verse 10

2 Chronicles 9:10 in Kannada

ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.

Idallade opheerininda bangaaravannu tanda hooraamana sevakaroo solomonana seva karoo almag maragalannoo amoolyavaada kalluga lannoo tandaru.

2 Chronicles 9:10 in English

King James Version (KJV)
And the servants also of Huram, and the servants of Solomon, which brought gold from Ophir, brought algum trees and precious stones.
World English Bible (WEB)
The servants of Huram and the servants of Solomon, who brought gold from Ophir, also brought algum trees and precious stones.
American Standard Version (ASV)
And the servants also of Huram, and the servants of Solomon, that brought gold from Ophir, brought algum-trees and precious stones.
Bible in Basic English (BBE)
And the servants of Huram and the servants of Solomon, in addition to gold from Ophir, came back with sandal-wood and jewels.
Darby Translation (DBY)
(And the servants also of Huram, and the servants of Solomon, who brought gold from Ophir, brought sandal-wood and precious stones.
Webster's Bible (WBS)
And the servants also of Huram, and the servants of Solomon, who brought gold from Ophir, brought algum trees and precious stones.
Young's Literal Translation (YLT)
And also, servants of Huram, and servants of Solomon, who brought in gold from Ophir, have brought in algum-trees and precious stone.

Read in context

  1. 8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
  2. 9ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
  3. 10ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.
  4. 11ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
  5. 12ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
Read all of 2 Chronicles 9

Cross references

Original words (Hebrew)

2 Chronicles 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.