2 Chronicles · chapter 9 · verse 13
2 Chronicles 9:13 in Kannada
ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
Aadare vartakaroo vyaapaarastharoo tandaddu horataagi ondu varushadalli solomonanige banda bangaarada tookavu aarunoora aravattaaru talaantu tooka bangaaravaagittu.
2 Chronicles 9:13 in English
- King James Version (KJV)
- Now the weight of gold that came to Solomon in one year was six hundred and threescore and six talents of gold;
- World English Bible (WEB)
- Now the weight of gold that came to Solomon in one year was six hundred sixty-six talents of gold,
- American Standard Version (ASV)
- Now the weight of gold that came to Solomon in one year was six hundred and threescore and six talents of gold,
- Bible in Basic English (BBE)
- Now the weight of gold which came to Solomon in one year was six hundred and sixty-six talents;
- Darby Translation (DBY)
- And the weight of gold that came to Solomon in one year was six hundred and sixty-six talents of gold,
- Webster's Bible (WBS)
- Now the weight of gold that came to Solomon in one year was six hundred and sixty and six talents of gold;
- Young's Literal Translation (YLT)
- And the weight of the gold that is coming to Solomon in one year is six hundred and sixty and six talents of gold,
Read in context
- 11ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
- 12ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
- 13ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
- 14ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
- 15ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
Cross references
- Psalm 72:15 ಕೀರ್ತನೆಗಳು 72:15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
- Psalm 68:29 ಕೀರ್ತನೆಗಳು 68:29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- 1 Kings 10:14–28 1 ಅರಸುಗಳು 10:14–28ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು. ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು. ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ. ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು. ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು. ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು. ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು. ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
Original words (Hebrew)
- weight · H4948מִשְׁקָל mishqâl
- gold · H2091זָהָב zâhâb
- came · H935בּוֹא bôwʼ
- Solomon · H8010שְׁלֹמֹה Shᵉlômôh
- one · H259אֶחָד ʼechâd
- year · H8141שָׁנֶה shâneh
- six · H8337שֵׁשׁ shêsh
- hundred · H3967מֵאָה mêʼâh
- threescore · H8346שִׁשִּׁים shishshîym
- six · H8337שֵׁשׁ shêsh
- talents · H3603כִּכָּר kikkâr
- gold · H2091זָהָב zâhâb