Skip to content
ThuthiThuthiThuthi
2 Chronicles · chapter 9 · verse 14

2 Chronicles 9:14 in Kannada

ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.

Idallade arabasthaanada arasugaloo deshada adhipatigaloo solomonanige bellibangaaravannu tandaru.

2 Chronicles 9:14 in English

King James Version (KJV)
Beside [that which] chapmen and merchants brought. And all the kings of Arabia and governors of the country brought gold and silver to Solomon.
World English Bible (WEB)
in addition to that which the traders and merchants brought. All the kings of Arabia and the governors of the country brought gold and silver to Solomon.
American Standard Version (ASV)
besides that which the traders and merchants brought: and all the kings of Arabia and the governors of the country brought gold and silver to Solomon.
Bible in Basic English (BBE)
And in addition to what he got from traders of different sorts, all the kings of Arabia and the rulers of the country gave gold and silver to Solomon.
Darby Translation (DBY)
besides [what] dealers and merchants brought, and [what] all the kings of Arabia and the governors of the country brought of gold and silver to Solomon.
Webster's Bible (WBS)
Besides [that which] chapmen and merchants brought. And all the kings of Arabia and governors of the country brought gold and silver to Solomon.
Young's Literal Translation (YLT)
apart from [what] the tourists, and the merchants, are bringing in; and all the kings of Arabia, and the governors of the land, are bringing in gold and silver to Solomon.

Read in context

  1. 12ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
  2. 13ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
  3. 14ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
  4. 15ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
  5. 16ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
Read all of 2 Chronicles 9

Cross references

Original words (Hebrew)

2 Chronicles 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.