2 Chronicles · chapter 9 · verse 17
2 Chronicles 9:17 in Kannada
ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
Idallade arasanu dantadinda dodda sinhaa sanavannu maadisi adannu aparanjiyinda hodi sidanu.
2 Chronicles 9:17 in English
- King James Version (KJV)
- Moreover the king made a great throne of ivory, and overlaid it with pure gold.
- World English Bible (WEB)
- Moreover the king made a great throne of ivory, and overlaid it with pure gold.
- American Standard Version (ASV)
- Moreover the king made a great throne of ivory, and overlaid it with pure gold.
- Bible in Basic English (BBE)
- Then the king made a great ivory seat, plated with the best gold.
- Darby Translation (DBY)
- And the king made a great throne of ivory, and overlaid it with pure gold;
- Webster's Bible (WBS)
- Moreover, the king made a great throne of ivory, and overlaid it with pure gold.
- Young's Literal Translation (YLT)
- And the king maketh a great throne of ivory, and overlayeth it with pure gold;
Read in context
- 15ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
- 16ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- 17ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
- 18ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
- 19ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
Cross references
- 1 Kings 10:18–20 1 ಅರಸುಗಳು 10:18–20ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು. ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Psalm 45:8 ಕೀರ್ತನೆಗಳು 45:8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.