Skip to content
ThuthiThuthiThuthi
2 Chronicles · chapter 9 · verse 19

2 Chronicles 9:19 in Kannada

ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.

Hanneradu sinhagalu aaru mettalugala mele eradu paarshvadalli ninti ddavu. Yaava raajyadalliyoo anthaddu maadi ddilla.

2 Chronicles 9:19 in English

King James Version (KJV)
And twelve lions stood there on the one side and on the other upon the six steps. There was not the like made in any kingdom.
World English Bible (WEB)
Twelve lions stood there on the one side and on the other on the six steps. There was nothing like it made in any other kingdom.
American Standard Version (ASV)
And twelve lions stood there on the one side and on the other upon the six steps: there was not the like made in any kingdom.
Bible in Basic English (BBE)
And twelve lions were placed on one side and on the other side on the six steps: there was nothing like it in any kingdom.
Darby Translation (DBY)
and twelve lions stood there on the one side and on the other upon the six steps: there was not the like made in any kingdom.
Webster's Bible (WBS)
And twelve lions stood there on the one side and on the other upon the six steps. There was not the like made in any kingdom.
Young's Literal Translation (YLT)
and twelve lions are standing there on the six steps on this [side], and on that: it hath not been made so for any kingdom.

Read in context

  1. 17ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
  2. 18ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
  3. 19ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
  4. 20ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
  5. 21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
Read all of 2 Chronicles 9

Cross references

Original words (Hebrew)

2 Chronicles 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.