Skip to content
ThuthiThuthiThuthi
2 Chronicles · chapter 9 · verse 2

2 Chronicles 9:2 in Kannada

ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.

Aaga solomonanu avala prashne galigellaa uttarakottanu. Solomonanu ava lige uttara kodadantha, avanige bachchidalpattiddu ondoo iralilla.

2 Chronicles 9:2 in English

King James Version (KJV)
And Solomon told her all her questions: and there was nothing hid from Solomon which he told her not.
World English Bible (WEB)
Solomon answered all her questions. There wasn’t anything hidden from Solomon which he didn’t tell her.
American Standard Version (ASV)
And Solomon told her all her questions; and there was not anything hid from Solomon which he told her not.
Bible in Basic English (BBE)
And Solomon gave her answers to all her questions; there was no secret which he did not make clear to her.
Darby Translation (DBY)
And Solomon explained to her all she spoke of, and there was not a thing hidden from Solomon that he did not explain to her.
Webster's Bible (WBS)
And Solomon told her all her questions: and there was nothing hid from Solomon which he told her not.
Young's Literal Translation (YLT)
and Solomon declareth to her all her matters, and there hath not been hid a thing from Solomon that he hath not declared to her.

Read in context

  1. 1ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
  2. 2ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
  3. 3ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
  4. 4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
Read all of 2 Chronicles 9

Cross references

Original words (Hebrew)

2 Chronicles 9:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.