2 Chronicles · chapter 9 · verse 21
2 Chronicles 9:21 in Kannada
ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
Yaakandare hooraamana sevakara sangada arasana hadagugalu taarshishige hogi mooru varushakke ondusaari bangaaravannoo belli yannoo dantavannoo kotigalannoo navilugalannoo takkondu baruttiddavu.
2 Chronicles 9:21 in English
- King James Version (KJV)
- For the king’s ships went to Tarshish with the servants of Huram: every three years once came the ships of Tarshish bringing gold, and silver, ivory, and apes, and peacocks.
- World English Bible (WEB)
- For the king had ships that went to Tarshish with Huram’s servants. Once every three years, the ships of Tarshish came bringing gold, silver, ivory, apes, and peacocks.
- American Standard Version (ASV)
- For the king had ships that went to Tarshish with the servants of Huram; once every three years came the ships of Tarshish, bringing gold, and silver, ivory, and apes, and peacocks.
- Bible in Basic English (BBE)
- For the king had Tarshish-ships sailing with the servants of Huram: once every three years the Tarshish-ships came back with gold and silver, ivory and monkeys and peacocks.
- Darby Translation (DBY)
- For the king's ships went to Tarshish with the servants of Huram: once in three years came the ships of Tarshish, bringing gold and silver, ivory, and apes, and peacocks.
- Webster's Bible (WBS)
- For the king's ships went to Tarshish with the servants of Huram: once every three years came the ships of Tarshish bringing gold, and silver, ivory, and apes, and peacocks.
- Young's Literal Translation (YLT)
- for ships of the king are going to Tarshish, with servants of Huram: once in three years come do the ships of Tarshish bearing gold, and silver, ivory, apes, and peacocks.
Read in context
- 19ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
- 20ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
- 21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- 22ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
- 23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
Cross references
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- 2 Chronicles 20:36–37 2 ಪೂರ್ವಕಾಲವೃತ್ತಾಂತ 20:36–37ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು. ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
- Job 39:13 ಯೋಬನು 39:13ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
Original words (Hebrew)
- king’s · H4428מֶלֶךְ melek
- ships · H591אֳנִיָּה ʼŏnîyâh
- went · H1980הָלַךְ hâlak
- Tarshish · H8659תַּרְשִׁישׁ Tarshîysh
- servants · H5650עֶבֶד ʻebed
- Huram · H2361חוּרָם Chûwrâm
- three · H7969שָׁלוֹשׁ shâlôwsh
- years · H8141שָׁנֶה shâneh
- once · H259אֶחָד ʼechâd
- came · H935בּוֹא bôwʼ
- ships · H591אֳנִיָּה ʼŏnîyâh
- Tarshish · H8659תַּרְשִׁישׁ Tarshîysh
- bringing · H5375נָשָׂא nâsâʼ
- gold · H2091זָהָב zâhâb
- silver · H3701כֶּסֶף keçeph
- ivory · H8143שֶׁנְהַבִּים shenhabbîym
- apes · H6971קוֹף qôwph
- peacocks · H8500תֻּכִּי tukkîy